ಬೆಂಗಳೂರು: ಕೆಲವೇ ಕ್ಷಣಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ನಟ ಪುನಿತ್ ರಾಜಕುಮಾರ್ ಸ್ಥಿತಿಯ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ. ನಟ ಶಿವರಾಜ್ ಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಮಾಹಿತಿ ಲಭ್ಯವಾಗಿದೆ.