ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ.

ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.