ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ..

ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..