ಆ ದಿನಾಂಕಕ್ಕೂ ಆ ಮೂವರೂ ಯುವ ನಟರ ಸಾವಿಗೂ ಏನಯ್ಯಾ ಲಿಂಕು..?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಸ್ತಂಗತರಾಗಿದ್ದಾರೆ. ಅದ್ರಂತೆ ಇತ್ತಿಚೇಗಷ್ಟೇ ಕನ್ನಡ ಚಿತ್ರರಂಗ ಇನ್ನಿಬ್ಬರು ನಟರನ್ನು ಕಳೆದುಕೊಂಡಿದೆ. ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಕೂಡ ವಯಸ್ಸಲ್ಲದ ವಯಸ್ಸಲ್ಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳಲಾರದ ಸಂಗತಿ.

ಅಂದಹಾಗೆ, ಇಲ್ಲಿ ಕಾಕತಾಳಿಯವೋ ಅಥವಾ ಕನ್ನಡ ಚಿತ್ರರಂಗದಲ್ಲಿ 17 ಅನ್ನೋ ಸಂಖ್ಯೆಯ ಅರಿಷ್ಟವೋ ಗೊತ್ತೇ ಆಗುತ್ತಿಲ್ಲ. ಯಾಕಂದ್ರೆ, ಇವತ್ತು ಅಸ್ತಂಗತರಾಗಿರೋ ಪುನೀತ್ ರಾಜಕುಮಾರ್, ಚಿರಂಜೀವಿ ಸರ್ಜಾ ಹಾಗೂ ಸಂಚಾರಿ ವಿಜಯ್ ಇವ್ರೇಲ್ಲರ ಹುಟ್ಟಿದ ದಿನಾಂಕ 17…

ಹೀಗಾಗಿ, ಈ ಮೂವರೂ ಅಕಾಲಿಕವಾಗಿ ನಿಧನರಾಗಿ, ನಮ್ಮನ್ನೇಲ್ಲ ಅಗಲಿರೋದು ಇಡೀ ಚಿತ್ರರಂಗವೇ ಕಂಬನಿ ಮಿಡಿಯುವಂತೆ ಮಾಡಿದೆ. ಈ ಕಾರಣಕ್ಕಾಗಿ ಇವ್ರ ಹುಟ್ಟಿದ ದಿನಾಂಕಕ್ಕೂ ಹಾಗೂ ಈ ಅಕಾಲಿಕ ಸಾವುಗಳಿಗೂ ಏನಾದ್ರೂ ಲಿಂಕ್ ಇದೆಯಾ..? ಏನೋ ಒಂಥರಾ ವಿಚಿತ್ರವಾಗಿದೆ ಅಲ್ವಾ..?

ಸಂಚಾರಿ ವಿಜಯ್ ಹುಟ್ಟಿದ ದಿನಾಂಕ
ಪುನೀತ್ ರಾಜಕುಮಾರ್ ಹುಟ್ಟಿದ ದಿನಾಂಕ
ಚಿರಂಜೀವಿ ಸರ್ಜಾ ಹುಟ್ಟಿದ ದಿನಾಂಕ