ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ.

ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.