ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಅಪರಾಧ ಜಗತ್ತುಉತ್ತರ ಕನ್ನಡಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!by ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್September 29, 2021September 29, 2021 ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.