ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಲಾರಿ, ಕಾರಿನಲ್ಲಿ ಇಬ್ಬರು ಸಿಲುಕಿ ನರಳಾಟ, ಹೊರತೆಗೆಯಲು ಹರಸಾಹಸ..!

ಬ್ರೇಕಿಂಗ್‌

ಬೆಳಗಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಘನಘೋರ ದುರಂತ. ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ. ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿರುವ ಇಬ್ಬರು. ಬೆಳಗಾವಿ ನಗರ ಹೊರ ವಲಯದ ಕೆಎಲ್ಇ ಆಸ್ಪತ್ರೆ ಬಳಿ ಘಟನೆ. ಕಾರಿನಲ್ಲಿದ್ದವರನ್ನ ಹೊರ ತೆಗೆಯಲು ಹರಸಾಹಸ ಪಡುತ್ತಿರುವ ಸಾರ್ವಜನಿಕರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.