ಚಿಗಳ್ಳಿಯ ಸಂಗೂರಮಠರ ಮನೆಗೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಆರೋಗ್ಯ ವಿಚಾರಣೆ..!

ಮುಂಡಗೋಡ ತಾಲೂಕಿನ ಚಿಗಳ್ಳಿಗೆ ಇಂದು ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ ನೀಡಿದ್ರು. ಹಿರಿಯ ರಾಜಕೀಯ ಧುರೀಣ ಪಿ.ಎಸ್.ಸಂಗೂರ್ ಮಠ್ ಅವರ ನಿವಾಸಕ್ಕೆ ಭೇಟಿ ನೀಡಿದ ಹೆಬ್ಬಾರ್, ಸಂಗೂರಮಠರ ಆರೋಗ್ಯ ವಿಚಾರಿಸಿದ್ರು.

ಈ ವೇಳೆ ಎಚ್.ಎಂ.ನಾಯ್ಕ್, ಸಿದ್ದಪ್ಪ ಹಡಪದ, ಫಣಿರಾಜ್ ಹದಳಗಿ, ಗುಡ್ಡಪ್ಪ ಕಾತೂರು ಸೇರಿದಂತೆ ತಾಲೂಕಿನ ಹಲವು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ರು‌.