ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.