ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು.