ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ನಂದಿಕಟ್ಟಾ ಗ್ರಾಮದ ಬಾಬು ನವಲೆನವರ್ ಎಂಬ ವ್ಯಕ್ತಿಯು ಅವರ ತೋಟದ ಮನೆಯಲ್ಲಿಯೇ ಹೆಣವಾಗಿ ಬಿದ್ದಿದ್ದಾನೆ.