ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು.