ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ.

ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮು‌ಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.