ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು.