ಬೆಳಗಾವಿ: ನಟ ಪುನೀತ್ ರಾಜಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿಯೊಬ್ಬ ನೇಣಿಗೆ ಶರಣಾಗಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ರಾಹುಲ್ ಗಾಡಿವಡ್ಡರ ಎಂಬ ಯುವಕ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಪುನಿತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.