ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!

ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ.

ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

**********************

ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..