ಮುಂಡಗೋಡ ಬಿಜೆಪಿ ಯುವ ಮೋರ್ಚಾದಿಂದ ಪ್ರವೀಣ್ ನೆಟ್ಟಾರು ಗೆ ಶೃದ್ಧಾಂಜಲಿ..!

ಮುಂಡಗೋಡ: ಬಿಜೆಪಿ ಯುವ ಮುಖಂಡ, ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪಟ್ಟಣದಲ್ಲಿ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತ ಪಡಿಸಿದೆ. ಪಟ್ಟಣದಲ್ಲಿ ಯುವ ಮೋರ್ಚಾ ಕಾರ್ಯಕರ್ತರು ಹತ್ಯೆಯಾದ ಪ್ರವೀಣ್ ಕೊಟ್ಟಾರುಯವರಿಗೆ ಶೃದ್ಧಾಂಜಲಿ ಅರ್ಪಿಸಿದ್ದಾರೆ.

ಹಿಂದೂ ಕಾರ್ಯಕರ್ತರ ಹತ್ಯೆಗೆ ತೀವ್ರ ಖಂಡನೆ ವ್ಯಕ್ತ ಪಡಿಸಿರೋ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಯುವ ಮೋರ್ಚಾದ ಪದಾಧಿಕಾರಿಗಳು ಹಾಜರಿದ್ದರು.