ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಏಕ್ ದಂ ಫ್ರೆಶ್ಮುಂಡಗೋಡ; ಹುನಗುಂದ ಗ್ರಾಮಕ್ಕೂ ವಕ್ಕರಿಸಿದ ಕೊರೋನಾ..?by ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್August 8, 2020August 8, 2020 ಮುಂಡಗೋಡ- ಮಹಾರಾಷ್ಟ್ರದ ಪೂನಾದಿಂದ ಸ್ವಗ್ರಾಮ ಹುನಗುಂದಕ್ಕೆ ವಾಪಸ್ ಆಗಿದ್ದ ಇಬ್ಬರು ಯುವಕರ ಪೈಕಿ ಓರ್ವ ಯುವಕನಿಗೆ ಕೊರೋನಾ ಸೋಂಕು ದೃಢವಾಗಿದ್ದು ಮದ್ಯಾಹ್ನದ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ. ಹೀಗಾಗಿ ಹುನಗುಂದ ಗ್ರಾಮದಲ್ಲಿ ಮೊದಲ ಪ್ರಕರಣ ಇದಾಗಿದ್ದು ಆತಂಕ ಶುರುವಾಗಿದೆ.