ಹಳಿಯಾಳ : ಜೊಯಿಡಾ ತಾಲೂಕಿನ ಕ್ಯಾಸರಲಾಕ್ ಸಮೀಪದ ಕುಣಗಿನಿಯಲ್ಲಿರುವ ಶ್ರೀ ಸಂತೋಷಿ ಮಾತಾ ಕಾಳಿಕಾ ಮಠದ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ರೋಗಿಗಳಿಗೆ ಆಶ್ರಮದ ಶ್ರೀ ರಘುವೀರ ಗುರೂಜಿಯವರು ಒಂದು ದಿನದ ಊಟದ ಪೊಟ್ಟಣವನ್ನು ವಿತರಿಸಿದರು.