ಹಾವೇರಿಗೆ ಆಗಮಿಸಿದ ಉದಾಸಿ ಪಾರ್ಥೀವ ಶರೀರ, ಅಭಿಮಾನಿಗಳಿಂದ ಅಂತಿಮ ದರ್ಶನ..!

ಹಾವೇರಿ: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ. ಎಂ. ಉದಾಸಿ ನಿಧನ ಹಿನ್ನಲೆ, ಹಾವೇರಿ ನಗರಕ್ಕೆ ಪಾರ್ಥೀವ ಶರೀರ ಆಗಮಿಸಿದೆ.

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ಬಳಿ ಶಾಸಕರು ಹಾಗೂ ಕಾರ್ಯಕರ್ತರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ್ರು.

ಹಾವೇರಿಯಲ್ಲಿ ನೂರಾರು ಆಭಿಮಾನಿಗಳ ಅಂತಿಮ ದರ್ಶನದ ಬಳಿಕ ಹಾನಗಲ್ ಕಡೆಗೆ ಪಾರ್ಥೀವ ಶರೀರ ಸಾಗಿಸಲಾಗುತ್ತಿದೆ.