ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಉತ್ತರ ಕನ್ನಡಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನby ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್January 17, 2021January 17, 2021 ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..