Death News; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿದ್ದಾಳೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಗಡಿ ಗ್ರಾಮದ ಅನ್ನಪೂರ್ಣ ರಾಮಣ್ಣ ಲಮಾಣಿ(20), ಎಂಬುವವಳೆ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಅಸಲೀ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

ಇದನ್ನೂ ಓದಿ👉 ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!

ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!

error: Content is protected !!