ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು.