Home publicfirstnewz

Author: publicfirstnewz (Santosh Shetteppanavar)

Post
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್

ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್

ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿದ್ದಲ್ಲದೇ, ವಾಹನದಲ್ಲಿ ಎತ್ತಾಕೊಂಡು ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಅನ್ನೋ ಬಿಗ್ ಬ್ರೇಕಿಂಗ್ ನ್ಯೂಸ್ ಬರ್ತಿದೆ ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು...

Post
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ‌ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?

 ಮುಂಡಗೋಡ ಪಟ್ಟಣದ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣವೇ ಪಿಎಸ್ಐ ಪರಶುರಾಮ್ ಸ್ಥಳಕ್ಕೆ ಆಗಮಿಸಿ ಶವ ಹೊರತೆಗೆದಿದ್ದಾರೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ಇದೆ. ಚಾಂದಬಾಷಾ ಚಿಕ್ಕೇರಿ (52) ಎಂಬುವವನೇ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಇಂದು ಮದ್ಯಾನ ಮನೆಯಿಂದ ಹೋಗಿದ್ದ ಎನ್ನಲಾಗಿದೆ‌. ಆದ್ರೆ, ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.. ಮುಂಡಗೋಡನಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!

ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!

ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ‌. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...

Post
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!

ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!

ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...

Post
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ

ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್‌ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

Post
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..!  ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!

ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!

ಮುಂಡಗೋಡ ತಾಲೂಕಿನ ಇಂದೂರು ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ‌. ತಾಲೂಕಿನಲ್ಲೇ ಭಾರೀ ಸದ್ದು ಮಾಡಿದ್ದ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಚುನಾವಣೆ, ನಿಜಕ್ಕೂ ಯಾರೂ ನಿರೀಕ್ಷಿಸದ ಅಚ್ಚರಿ ಫಲಿತಾಂಶ ನೀಡಿದೆ. ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಿವರಾಮ್ ಹೆಬ್ಬಾರರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರ ಸೋಲಿನೊಂದಿಗೆ ಭಾರೀ ಅಚ್ಚರಿಗೆ ಕಾರಣವಾಗಿದೆ. ಅಸಲು, ತೀವ್ರ ತುರುಸು ಪಡೆದಿದ್ದ ಇಂದೂರು ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ “ಮಹಾದಂಡನಾಯಕ” ರವಿಗೌಡ ಪಾಟೀಲ್ ಸೋಲು ಕಂಡಿದ್ದರೂ, ಇನ್ನುಳಿದ ಬಹುತೇಕ ಕಾಂಗ್ರೆಸ್...

Post
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!

ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!

ಭಾರೀ ಕುತೂಹಲ ಕೆರಳಿಸಿದ್ದ ಇಂದೂರು ಹಾಗೂ ಚಿಗಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮ್ ಹೆಬ್ಬಾರರ ಪರಮಾಪ್ತ ರವಿಗೌಡ ಪಾಟೀಲರು ಹಾಗೂ ಮತ್ತೋರ್ವ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಲ್.ಟಿ. ಪಾಟೀಲ್ ಸ್ಪರ್ಧಿಸಿದ್ದ ಈ ಎರಡೂ ಕ್ಷೇತ್ರಗಳು ಎಲ್ಲರ ಗಮನ ಸೆಳೆದಿತ್ತು. ಆದ್ರೆ, ಅಚ್ಚರಿಯೆಂಬಂತೆ ಇಂದೂರು ಸೊಸೈಟಿಯಲ್ಲಿ ರವಿಗೌಡ ಪಾಟೀಲರು ಸೋಲು ಕಂಡಿದ್ದಾರೆ. ಚಿಗಳ್ಳಿಯಲ್ಲಿ ಎಲ್ಟಿ ಪಾಟೀಲರು ಜಯಭೇರಿ ಬಾರಿಸಿದ್ದಾರೆ. ಅಂದಹಾಗೆ, ಇಂದೂರು ಸೊಸೈಟಿಯಲ್ಲಿ ಸ್ಪರ್ಧಿಸಿದ್ದ ರವಿಗೌಡ ಪಾಟೀಲರು ಎದುರಾಳಿ ದೇವು...

Post
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!

ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!

ಮುಂಡಗೋಡ ತಾಲೂಕಿನ ಚವಡಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ‌. ತೀವ್ರ ತುರುಸು ಪಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಕೇವಲ‌ ಒಂದೇ ಒಂದು ಸ್ಥಾನ ಪಡೆಯುವಲ್ಲಿ ಹರ ಸಾಹಸ ಪಟ್ಟಿದೆ‌. ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಂಕರ್ ಓಣಿಕೇರಿ, ತಾಜುದ್ದೀನ್ ದುಂಢಸಿ, ಮಹಾದೇವಿ ಹಳೆಬಂಕಾಪುರ, ನಿರ್ಮಲ ಮಡ್ಲಿ, ಪರಶುರಾಮ್ ತಹಶೀಲ್ದಾರ್, ಚಿದಾನಂದ ಪಾಟೀಲ್, ದ್ಯಾಮಣ್ಣ ಹೊನ್ನಳ್ಳಿ, ಬಸವರಾಜ್ ಉಗ್ನಿಕೇರಿ,...

Post
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!

ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!

ಮುಂಡಗೋಡ: ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (LSMP)ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಆಯ್ಕೆಗೊಂಡಿದ್ದಾರೆ. ಇದ್ರೊಂದಿಗೆ ತೀವ್ರ ಜಿದ್ದಾ ಜಿದ್ದಿನ ಕಣವಾಗಿದ್ದ ಸೊಸೈಟಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಪಾರುಪತ್ಯವಾದಂತಾಗಿದೆ. ಅಂದಹಾಗೆ, ಒಟ್ಟೂ12 ನಿರ್ದೇಶಕರ ಸ್ಥಾನಗಳಿಗಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಈ‌ ಮೊದಲೇ ಇಬ್ಬರು ಅವಿರೋಧ ಆಯ್ಕೆಯಾಗಿದ್ದರು. ಹೀಗಾಗಿ, ಇನ್ನುಳಿದ 10 ನಿರ್ದೇಶಕರ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆದಿತ್ತು. ಒಟ್ಟ 12ಸ್ಥಾನದ ನಿರ್ದೇಶಕರ ಸ್ಥಾನದಲ್ಲಿ 9 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾದರೆ,...

error: Content is protected !!