Home publicfirstnewz

Author: publicfirstnewz (Santosh Shetteppanavar)

Post
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮ‌ಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ನಾಳೆ ರವಿವಾರ ದಿನಾಂಕ 06.04. 2025 ರಂದು ನಂದಿಕಟ್ಟಾ ಗ್ರಾಮದಲ್ಲಿ ನಡೆಯುವ ಶಿಬಿರದಲ್ಲಿ,ನಾಡಿ ಮಿಡಿತ(ಪಲ್ಸ್), ರಕ್ತದೊತ್ತಡ(ಬಿಪಿ), ಸಕ್ಕರೆ ಖಾಯಿಲೆ(ಶುಗರ್), ಇಸಿಜಿ(ECG) ಇಖೋ(ECHO) ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲು ನಂದಿಕಟ್ಟಾ, ಉಗ್ಗಿನಕೇರಿ, ಕೆಂದಲಗೇರಿ...

Post
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ‌. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್,...

Post
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ

ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ

ಕಾರವಾರ: ಪ್ರಸ್ತುತ ಬೇಸಿಗೆಗಾಲವಾದ್ದರಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದoತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿ,...

Post
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್,...

Post
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ ಜೂನ್ 30ರ ವರೆಗೆ ಸ್ತ್ರೀ ಚೇತನ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ . ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ ಕನಿಷ್ಠ 55 ಪ್ರತಿಶತದಷ್ಟು ಇರಬೇಕೆಂಬ ನಿಯಮವಿದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 2024-25ನೇ ಸಾಲಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ 52.41 ಪ್ರತಿಶತವಿದೆ....

Post
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಮುಂಡಗೋಡ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಯಾಕಾಗಿದೆ ಗೊತ್ತಿಲ್ಲ. ಆದರೆ ಇದರ ಪರಿಣಾಮ ಮಾತ್ರ ಇನ್ನು ಎರಡು ಮೂರು ದಿನದಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವ್ರು ಪ್ರತಿಕ್ರಿಯಿಸಿದರು. ಬಸವನಗೌಡ ಪಾಟೀಲ್ ಉಚ್ಚಾಟನೆ ಅದು ಪಕ್ಷದ ನಿರ್ಣಯ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಬಿಜೆಪಿ...

Post
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!

ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!

ಮುಂಡಗೋಡ: ಶಾಸಕ ಶಿವರಾಮ ಹೆಬ್ಬಾರ್ ಇಂದು ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ರು. ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪೂಜೆ ಸಲ್ಲಿಸುವ ಮೂಲಕ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ನಂತರ ಶಾಸಕರು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬ್ಲಾಕ್ ಪಬ್ಲಿಕ್ ಹೆಲ್ತ್ ಯುನಿಟ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಸಲ್ಲಿಸಿ ಚಾಲನೆ ನೀಡಿದ...

Post
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!

ಮುಂಡಗೋಡ ತಾಲೂಕಿನ ಮಳಗಿ ಬಳಿ ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಪರಿಣಾಮ್ ಬಸ್ ಜಖಂ ಗೊಂಡಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ, ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಮಳಗಿ ಭಾಗದಲ್ಲಿ ಸಂಜೆಯಿಂದ ಭಾರಿ ಪ್ರಮಾಣದ ಗಾಳಿ ಬೀಸಿದೆ‌. ಮಳೆಗಾಳಿಯ ಪರಿಣಾಮ ರಸ್ತೆ ಬದಿಯ ಮರ ಉರುಳಿ ಬಿದ್ದಿದೆ. ಅದೇ ವೇಳೆ ರಸ್ತೆ ಮೇಲೆ ಸಂಚರಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಪದರಯಾಣಿಕರಿಗೆ ಯಾವುದೇ ಪ್ತಾಣಾಪಾಯವಾಗಿಲ್ಲ. ನಂತರ ಸ್ಥಳೀಯರು ಹಾಗೂ...

Post
ಜಿಲ್ಲೆಯಲ್ಲಿ ಗೃಹ ಸಚಿವ:  ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್

ಕಾರವಾರ: ಜಿಲ್ಲೆಯ ಗೋವಾ ಗಡಿ ಪ್ರದೇಶದ ಮೂಲಕ ರಾಜ್ಯಕ್ಕೆ ಮಾದಕ ವಸ್ತುಗಳ ಸಾಗಾಟ ನಡೆಯುವ ಬಗ್ಗೆ ಮತ್ತು ಅನಧಿಕೃತವಾಗಿ ಮದ್ಯ ಸಾಗಾಟವಾಗುವ ಬಗ್ಗೆ ಪರಿಶೀಲಿಸಿ, ಅತ್ಯಂತ ಕಟ್ಟಿನಿಟ್ಟಿನ ಪರಿಶೀಲನಾ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು. ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಯುದ್ದ ಸಾರಿದ್ದು, ಗಡಿಯ ಮೂಲಕ...

Post
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!

ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...

error: Content is protected !!