Home Public First Newz

Author: Public First Newz (Public First Newz)

Post
ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ಅಂಕೋಲಾ: ನೆರೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳಿಗೆ 200 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ನೆರೆ ವೀಕ್ಷಣೆ ಬಳಿಕ ಅಂಕೋಲಾದಲ್ಲಿ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಪಿಡಬ್ಲುಡಿ ಇಲಾಖೆಯಿಂದ 100 ಕೋಟಿ ರೂ., ಆರ್‌ಡಿಪಿಆರ್‌ ವತಿಯಿಂದ 100 ಕೋಟಿ ರೂ. ಹಣ ತುರ್ತು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. 10 ಸಾವಿರ ತಕ್ಷಣಕ್ಕೆ..! ಮನೆ ಕಳೆದುಕೊಂಡ ಅತಿಕ್ರಮಣದಾರರೂ ಸೇರಿ, ಮನೆ ಹಾನಿಗೆ ಕಳೆದ ಬಾರಿಯಂತೆ 10 ಸಾವಿರ...

Post
ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು. ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು‌.

Post
ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶಿವರಾಮ ಹೆಬ್ಬಾರ್, ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ...

Post
ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!

ಕುಸಿದು ಬಿದ್ದ ಗುಳ್ಳಾಪುರ ಸೇತುವೆ; ಭಯಾನಕವೆಂದ ಸಿಎಂ ಬೊಮ್ಮಾಯಿ..!

ಯಲ್ಲಾಪುರ: ಭಾರೀ ಮಳೆಯಿಂದ ಗುಳ್ಳಾಪುರ ಸೇತುವೆ ಕುಸಿದು ಹಾನಿಯಾಗಿದ್ದ ಸ್ಥಳಕ್ಕೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದ್ರು‌. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಶಿರಸಿ, ಯಲ್ಲಾಪುರ ಸೇರಿದಂತೆ ಹಲವೆಡೆ ಬಹಳಷ್ಟು ಹಾನಿಯಾಗಿದೆ, ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದೇನೆ.. ಪಶ್ಚಿಮ ಘಟ್ಟ ಬಹಳ ಸೂಕ್ಷ್ಮವಾದ ಪ್ರದೇಶ. ತುಂಬಾ ಮಳೆ ಬೀಳೋ ಪ್ರದೇಶ ಕೂಡ ಹೌದು. ಇಲ್ಲಿನ ಮಣ್ಣು ಬಹಳ ಬೇಗ ಕುಸಿತಕ್ಕೆ ಒಳಗಾಗುತ್ತಿದೆ ಇಲ್ಲಿನ ಸೇತುವೆ ಕುಸಿತ ತುಂಬಾ ಭಯಾನಕವಾಗಿದೆ ಅಂತಾ ತಿಳಿಸಿದ್ರು....

Post
ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!

ಅರಬೈಲು ಘಟ್ಟದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಬೊಮ್ಮಾಯಿ..!

ಯಲ್ಲಾಪುರ: ಭಾರೀ ಮಳೆಯಿಂದ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ದ ಉತ್ತರ ಕನ್ನಡ ಜಿಲ್ಲೆಗೆ ಇಂದು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಭಾರೀ ಮಳೆಯಿಂದ ಯಲ್ಲಾಪುರ ತಾಲೂಕಿನ ಹಲವು ಕಡೆ ತೀವ್ರ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಸಾಕಷ್ಟು ಹಾನಿ ಸಂಭವಿಸಿತ್ತು. ಅದ್ರಂತೆ ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟ ಪ್ರದೇಶದಲ್ಲಿ ಜುಲೈ 23 ರಂದು ಹೆದ್ದಾರಿ ಕುಸಿತವಾಗಿತ್ತು. ಹೀಗಾಗಿ, ಗುಡ್ಡ ಕುಸಿತವಾದ ಪ್ರದೇಶವನ್ನು ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ಷಿಸಿದ್ರು. ಅಂದಹಾಗೆ, ಅರಬೈಲು ಘಟ್ಟದಲ್ಲಿ ಸುಮಾರು 10 ಕ್ಕೂ ಹೆಚ್ಚು...

Post
ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದ್ದು ಹೆಬ್ಬಾರ್ ಕಾರಲ್ಲ..! ಹಾಗಾದ್ರೆ ಅಲ್ಲಿ ಡಿಕ್ಕಿಯಾಗಿದ್ದು ಯಾರ್ ಕಾರು..?

ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದ್ದು ಹೆಬ್ಬಾರ್ ಕಾರಲ್ಲ..! ಹಾಗಾದ್ರೆ ಅಲ್ಲಿ ಡಿಕ್ಕಿಯಾಗಿದ್ದು ಯಾರ್ ಕಾರು..?

ಹುಬ್ಬಳ್ಳಿಯಲ್ಲಿ ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಶಿವರಾಮ್ ಹೆಬ್ಬಾರ್ ಕಾರು ಅಲ್ಲ. ಬದಲಾಗಿ, ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಅವರ ಕಾರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆಂಗಾಲು ವಾಹನಕ್ಕೆ ಡಿಕ್ಕಿಹೊಡೆದಿದೆ. ಯಲ್ಲಾಪುರ ಪ್ರವಾಹಪೀಡಿದ ಪ್ರದೇಶ ಪರಿಶೀಲನೆಗೆ ಹುಬ್ಬಳ್ಳಿಯಿಂದ ಸಿಎಂ ಬೊಮ್ಮಾಯಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ಹಿಂದೆ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಹೊಡೆದಿದೆ. ಪರಿಣಾಮ, ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಹೆಚ್ಚಿನ...

Post
ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!

ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಎಂಟ್ರಿ, ಭರ್ಜರಿ ಮಳೆಯ ನಡುವೆಯೇ ಬೊಮ್ಮಾಯಿಗೆ ಸ್ವಾಗತ..!

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಗೆ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದಾರೆ. ಯಲ್ಲಾಪುರದ ಕಿರವತ್ತಿಯಲ್ಲಿ ನೂತನ ಸಿಎಂ ಗೆ ಭರ್ಜರಿ ಸ್ವಾಗತ ಕೋರಲಾಯಿತು. ಸಿಎಂ ಆದ ಬಳಿಕ ಮೊದಲು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರೋ ನೂತನ ಸಿಎಂ ಬೊಮ್ಮಾಯಿ, ಕಿರವತ್ತಿಯಿಂದ ನೇರವಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಅಗಮಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ನೀಡಿರೋ ಡಯಾಲಿಸಿಸ್ ಕೇಂದ್ರದ ಉದ್ಘಾಟನೆ ನೆರವೇರಿಸಿ ಆನಂತರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೊಮ್ಮಾಯಿ ತೆರಳಲಿದ್ದಾರೆ. ಇನ್ನು ನೂತನ...

Post
ಟೂರ್ ಪ್ಲಾನ್ ಬದಲು, ನೇರವಾಗಿ ಉತ್ತರ ಕನ್ನಡಕ್ಕೆ ಬರಬೇಕಿದ್ದ ಸಿಎಂ ಹೋಗಿದ್ದೇಲ್ಲಿಗೆ..?

ಟೂರ್ ಪ್ಲಾನ್ ಬದಲು, ನೇರವಾಗಿ ಉತ್ತರ ಕನ್ನಡಕ್ಕೆ ಬರಬೇಕಿದ್ದ ಸಿಎಂ ಹೋಗಿದ್ದೇಲ್ಲಿಗೆ..?

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿಗೆ ನೂತನ ಸಿಎಂ ಆಗಮನವಾಗಿದ್ದು ಹುಬ್ಬಳ್ಳಿಯ ಭೇಟಿಗಾಗಿ ಬೊಮ್ಮಾಯಿ ಟೂರ್ ಪ್ಲಾನ್ ಬದಲಾಯಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಉತ್ತರ ಕನ್ನಡ ಜಿಲ್ಲೆಗೆ ತೆರಳಬೇಕಿದ್ದ ಸಿಎಂ, ಹುಬ್ಬಳ್ಳಿಗೆ ಅಗಮಿಸುತ್ತಿದ್ದಂತೆಯೇ ಟೂರ್ ಪ್ಲಾನ್ ಬಹುತೇಕ ಬದಲಾಗಿದೆ. ಹುಬ್ಬಳ್ಳಿಯ ಕೇಶಕುಂಜ ಸೇರಿದಂತೆ, ಬೊಮ್ಮಾಯಿ ತಂದೆ ದಿ.S R ಪಾಟೀಲ ಸಮಾಧಿಗೆ ಭೇಟಿ ನೀಡಿದ ಸಿಎಂ, ಅಲ್ಲಿಂದ ನೇರವಾಗಿ ನಗರದಲ್ಲಿರೋ ರಂಭಾಪುರಿ ಮಠಕ್ಕೆ ಭೇಟಿ ನೀಡಿ...

Post
ವೀರರಾಣಿ ಚೆನ್ನಮ್ಮಾಜಿಗೆ ನಿಂದನೆ: ಶಿಗ್ಗಾವಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ..!

ವೀರರಾಣಿ ಚೆನ್ನಮ್ಮಾಜಿಗೆ ನಿಂದನೆ: ಶಿಗ್ಗಾವಿಯಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ..!

ಶಿಗ್ಗಾವಿ : ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿದ ವ್ಯಕ್ತಿಯ ವಿರುದ್ದ ಶಿಗ್ಗಾವಿ ನಿಯೋಜಿತ ಚನ್ನಮ್ಮ ಸರ್ಕಲ್‌ನಲ್ಲಿ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟಿಸಿ, ನಿಂದಿಸಿದ ವ್ಯಕ್ತಿಯ ಪ್ರತಿಕೃತಿ ದಹನ ಮಾಡಿ ಗಡಿಪಾರಿಗೆ ಅಗ್ರಹಿಸಿದ ಘಟನೆ ಸೋಮವಾರ ಜರುಗಿತು. ಶಿಗ್ಗಾವಿಯ ವೈದ್ಯ ಡಾ. ಕುಮಾರಗೌಡ ಪಾಟೀಲ ಅವರೇ ಚನ್ನಮ್ಮನವರ ಬಗ್ಗೆ ನಿಂದಿಸಿದ ವ್ಯಕ್ತಿ ಎಂದು ಹೇಳಲಾಗಿದ್ದು ಶಿಗ್ಗಾವಿ ಪಂಚಮಸಾಲಿ ಸಮಾಜದ ಅದ್ಯಕ್ಷ ಶಿವಾನಂದ ಬಾಗೂರ ಅವರು ಕಾನೂನು ಕ್ರಮಕ್ಕೆ ಒತ್ತಾಯಿಸಿ...

Post
ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!

ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮು‌ಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

error: Content is protected !!