ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ...
Top Stories
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
Author: publicfirstnewz (Santosh Shetteppanavar)
ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣ ದೇವಾಲಯ ಈಗ ನವನವೀನ..!
ವಿಶೇಷ ವರದಿ.. ಮುಂಡಗೋಡ ತಾಲೂಕು ಅಂದ್ರೆ ಪುಟ್ಟದೊಂದು ಪ್ರಪಂಚ ಇದ್ದಂಗೆ.. ಒಮ್ಮೆ ನೀವು ಮುಂಡಗೋಡ ತಾಲೂಕನ್ನು ಸುತ್ತಿ ಬಂದ್ರೆ ಸಾಕು ಇಡೀ ವಿಶ್ವವನ್ನೇ ಸುತ್ತಿ ಬಂದಷ್ಟು ಜ್ಙಾನ ಸಿಗೋದು ಗ್ಯಾರಂಟಿ.. ಇಲ್ಲಿನ ವೈವಿದ್ಯತೆ ಅನ್ನೋದೇ ಹಾಗಿದೆ.. ಯಾಕಂದ್ರೆ ಇಲ್ಲಿ ಜಗತ್ತಿನಾದ್ಯಂತ ಇರೋ ಬಹುತೇಕ ಜನಾಂಗಗಳು ನೆಲೆ ನಿಂತಿವೆ.. ಟಿಬೇಟಿಗರು, ಸಿದ್ದಿಗಳು, ಲಂಬಾಣಿಗರು, ಗೌಳಿಗರು ಹೀಗೆ ವಿವಿಧ ಜನಾಂಗಗಳು ಇಲ್ಲಿ ನೆಲೆ ನಿಂತಿವೆ.. ಹೀಗಾಗಿ ವಿಶ್ವದ ಬಹುತೇಕ ಜನಾಂಗಗಳನ್ನು ಮುಂಡಗೋಡ ತಾಲೂಕಿನಲ್ಲಿ ಕಾಣಬಹುದು… ಇದು ನಮ್ಮೇಲ್ಲರ ಹೆಮ್ಮೆ.. ಇನ್ನು...
ಲಾಕ್ ಡೌನ್ ಎಫೆಕ್ಟ್- ಶುಂಠಿ ಬೆಳೆದ ರೈತನ ಬದುಕೇ ಕಗ್ಗಂಟು..!
ಮುಂಡಗೋಡ- ತಾಲೂಕಿನಲ್ಲಿ ಶುಂಠಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶುಂಠಿ ಬೆಲೆ ದಿಢೀರನೆ ಕುಸಿದ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದ ರೈತನಿಗೆ ಸದ್ಯ ಲಾಕ್ ಡೌನ್ ಇರೋ ಕಾರಣಕ್ಕೆ, ಶುಂಠಿ ಖರೀದಿಸುವ ವ್ಯಾಪಾರಸ್ಥರು ಬರುತ್ತಿಲ್ಲ.. ಹೀಗಾಗಿ ಇಲ್ಲಿನ ಕೆಲವು ಸ್ಥಳೀಯ ವ್ಯಾಪಾರಿಗಳು 60 ಕೆಜಿಯ ಶುಂಠಿ ಚೀಲಕ್ಕೆ 600 ರಿಂದ 700 ರೂಪಾಯಿ ದರಕ್ಕೆ ಕೇಳುತ್ತಿದ್ದಾರೆ. ಹೀಗಾಗಿ, ಶುಂಠಿ ಬೆಳೆಯಲು ಮಾಡಿದ್ದ ಖರ್ಚೂ ಸಹ ಬರದಾಗಿದೆ...
ಲಾಕ್ ಡೌನ್ ಹಿನ್ನೆಲೆ- ಮುಂಡಗೋಡ ಸಂಪೂರ್ಣ ಸ್ತಬ್ದ; ಫಿಲ್ಡಿಗಿಳಿದ ಪೊಲೀಸ್ರು..!
ಮುಂಡಗೋಡ-ತಾಲೂಕಿನಲ್ಲಿ ಮತ್ತೆ ಕಠಿಣ ಲಾಕ್ ಡೌನ್ ಜಾರಿಯಾದ ಎರಡನೇ ದಿನದ ಹಿನ್ನೆಲೆಯಲ್ಲಿ ಪೊಲೀಸ್ರು ಫಿಲ್ಡಿಗಿಳಿದಿದ್ರು. ಮುಂಡಗೋಡ ಪಟ್ಟಣದ ಎಲ್ಲಾ ರಸ್ತೆಗಳಿಗೂ ಬ್ಯಾರಿಕೇಡ್ ಹಾಕಿ ಪಟ್ಟಣದ ಒಳಗೆ ಅಥವಾ ಹೊರ ಹೋಗುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.. ಈ ಮೂಲಕ ಅನಗತ್ಯವಾಗಿ ತಿರುಗಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.. ಮುಂಡಗೋಡ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲಾ ಮಾರ್ಗಗಳಲ್ಲೂ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿರೋ ಪೊಲೀಸ್ರು, ಅನಗತ್ಯ ಸಂಚರಿಸೊ ವಾಹನಗಳು ಬಂದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.. ವಾಹನ ಸವಾರರ ಜೊತೆ...
ಮುಂಡಗೋಡ ಕೃಷಿ ಇಲಾಖೆ ಬೇಜವಾಬ್ದಾರಿ; ಕೋವಿಡ್ ನಿಯಮ ಪಾಲಿಸದ ರೈತರು..!
ಮುಂಡಗೋಡ-ಪಟ್ಟಣದಲ್ಲಿರೋ ಕೃಷಿ ಇಲಾಖೆಯಲ್ಲಿ ರೈತರಿಗೆ ಬಿತ್ತನೆಗೆ ಬೀಜ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ತಾಲೂಕಿನ ರೈತರು ಇಂದು ಬಿತ್ತನೆ ಬೀಜಗಳ ಖರೀದಿಗಾಗಿ ಮುಗಿ ಬಿದ್ದಿದ್ರು.. ಆದ್ರೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರ ಮರೆತು ಬೀಜ ಖರೀಧಿಸುತ್ತಿದ್ದ ರೈತರಿಗೆ ಇಲಾಖೆಯ ಅಧಿಕಾರಿಗಳು ಕೋವಿಡ್ ನಿಯಮ ಪಾಲಿಸುವಂತೆ ಯಾವುದೇ ನಿರ್ದೇಶನ ನೀಡದೇ ಕಣ್ಮುಚ್ವಿ ಕುಳಿತಿದ್ರು.. ಕೃಷಿ ಇಲಾಖೆಯ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ರೈತರು ಯಾವುದೇ ಸಾಮಾಜಿಕ ಅಂತರ ಪಾಲಿಸಲಿಲ್ಲ. ಅಲ್ಲದೇ ಅದೇಷ್ಟೋ ರೈತರು ಮಾಸ್ಕ್ ಕೂಡ ಧರಿಸಿರಲಿಲ್ಲ....
ಪುಟ್ಟ ಬಾಲಕಿಗೂ ಬಿಡಲಿಲ್ಲ ಹೆಮ್ಮಾರಿ; ಆಸ್ಪತ್ರೆಗೆ ಕರೆದೊಯ್ಯುವಾಗ ಕಣ್ಣೀರು ಹಾಕಿದ ಬಾಲಕಿ..!
ಮುಂಡಗೋಡ- ತಾಲೂಕಿನ ಅಗಡಿ ಗ್ರಾಮದಲ್ಲಿ ಪುಟ್ಟ ಕಂದಮ್ಮನಿಗೂ ಪಾಸಿಟಿವ್ ದೃಡಪಟ್ಟಿದ್ದು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನದ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಯಿತು.. ಈ ವೇಳೆ ತನ್ನ ಕುಟುಂಬವನ್ನು ಬಿಟ್ಟು ಕೋವಿಡ್ ಕೇರ್ ಸೆಂಟರ್ ಗೆ ಹೋಗುವಾಗ ಪುಟ್ಟ ಮಗು ಕಣ್ಣೀರು ಹಾಕಿದೆ.. ಅಂದಹಾಗೆ ಅಗಡಿ ಗ್ರಾಮದಲ್ಲಿ ಪುಟ್ಟ ಬಾಲಕಿಯೂ ಸೇರಿ ಒಂದೇ ಕುಟುಂಬದ ಮೂವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರೆಲ್ಲರನ್ನೂ ಇಂದು ಕೋವಿಡ್ ಸೆಂಟರ್ ಗೆ ದಾಖಲಿಸಲು ಅಧಿಕಾರಿಗಳ ತಂಡ ಹಾಗೂ ಹುನಗುಂದ...
ನಂದಿಕಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೌಡಿ ಮಂಗನ ಹಾವಳಿ..!
ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೌಡಿ ಮಂಗವೊಂದು ಹಾವಳಿ ಮಾಡುತ್ತಿದೆ.. ಕಳೆದ ಎರಡು ದಿನದ ಹಿಂದೆಯಷ್ಟೇ ಈ ರೌಡಿ ಮಂಗ ತನ್ನ ಜೊತೆಗಿದ್ದ ಎರಡು ಮಂಗಗಳನ್ನೇ ಬಲಿ ಪಡದಿತ್ತು.. ಅಲ್ಲದೇ ಮತ್ತೆ ಈಗಲೂ ತನ್ನ ಜೊತೆಗಿರೋ ಮಂಗಗಳನ್ನೇ ಅಟ್ಟಾಡಿಸಿ ಕಡಿಯುತ್ತಿದೆ.. ಹೀಗಾಗಿ, ನಿತ್ಯವೂ ಒಂದಿಲ್ಲೊಂದು ಕಿರಿಕ್ ಮಾಡುತ್ತ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.. ಇನ್ನು ಎಲ್ಲೆಂದರಲ್ಲಿ ಜಿಗಿದು ಬರುವ ರೌಡಿ ಮಂಗ, ಮನೆಯ ಒಳಗೂ ಬಂದು ದಾಂಧಲೆ ಮಾಡುತ್ತಿದೆ.. ಇನ್ನು, ಯಾರಾದ್ರೂ ಇದರ...
ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!
ಮುಂಡಗೋಡ-ತಾಲೂಕಿನ ಹುನಗುಂದ ಗ್ರಾಮದಲ್ಲಿ ತುಂಬು ಗರ್ಬಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೇನು ನಾಲ್ಕೈದು ದಿನದಲ್ಲಿ ಹೆರಿಗೆ ಆಗತ್ತೆ ಅಂತಾ ಈಗಾಗಲೇ ವೈದ್ಯರು ಡೇಟ್ ಕೂಡ ನೀಡಿದ್ದಾರೆ.. ಅಂತದ್ದರಲ್ಲಿ ಆ ಗರ್ಭಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಹೀಗಾಗಿ ಸೋಂಕಿತ ಗರ್ಭಿಣಿಗೆ ಮುಂಡಗೋಡ ಕೋವಿಡ್ ಕೇರ್ ಸಂಟರ್ ಗೆ ದಾಖಲಿಸಲು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನ ಇಂದು ಹುನಗುಂದ ಗ್ರಾಮಕ್ಕೆ ಆಗಮಿಸಿತ್ತು.. ಆದ್ರೆ ಈ ವೇಳೆ ಕೋವಿಡ್ ಕೇರ್ ಸೆಂಟರ್ ಗೆ ಸೋಂಕಿತೆಯನ್ನು ದಾಖಲಿಸಲು ಕುಟುಂಬಸ್ಥರು...
ಕೊರೋನಾ ಎರಡನೇ ಅಲೆ ಭೀತಿ, ಮತ್ತೆ ಟಫ್ ರೂಲ್ಸ್… 6 ರಿಂದ 9 ನೇ ತರಗತಿಗಳು ಬಂದ್.
ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ. ವಿದ್ಯಾಗಮವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯು, ವಿವಿ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳ್ನು ಹೊರತು...
ನಂದಿಕಟ್ಟಾ ಗ್ರಾಮದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ
ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು.. ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್...