Home Public First Newz

Author: Public First Newz (Public First Newz)

Post
ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?

ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ನೂತನ ಅಧ್ಯಕ್ಷರು ಯಾರ್ಯಾರು ಗೊತ್ತಾ..?

ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ‌ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...

Post
ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?

ಹುನಗುಂದ ಗ್ರಾಪಂ ಅಧ್ಯಕ್ಷರ ಚುನಾವಣೆ: “ಕೈ” ಕಲಹದಲ್ಲಿ ಅರಳತ್ತಾ ಕಮಲ..? ಅಷ್ಟಕ್ಕೂ “ಅಂದರ್-ಬಾಹರ್” ಆಟದಲ್ಲಿ ಅಧ್ಯಕ್ಷ ಪಟ್ಟ ಯಾರಿಗೆ..?

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ನಾಳೆ ಬುಧವಾರ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಬಹುತೇಕ ಹುನಗುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ ಗಾದಿಯಲ್ಲಿ ಅಚ್ಚರಿಯ ಅಭ್ಯರ್ಥಿ ಖುರ್ಚಿ ಏರುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. “ಅ” ವರ್ಗಕ್ಕೆ ಮೀಸಲು..! ಅಂದಹಾಗೆ, ಕಾಂಗ್ರೆಸ್ ಬೆಂಬಲಿತ 8 ಸದಸ್ಯರನ್ನು ಹೊಂದಿರೋ ಹುನಗುಂದ ಗ್ರಾಮ ಪಂಚಾಯತಿಯಲ್ಲಿ, ಬಿಜೆಪಿ ಬೆಂಬಲಿತ 6 ಜನ ಸದಸ್ಯರಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಲ್ಲಮ್ಮ ಇಟ್ಲಾಪುರ ಅಧ್ಯಕ್ಷರಾಗಿದ್ದರು. ಆದ್ರೆ, ಇವಾಗ ಸದ್ಯದ...

Post
ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?

ಮುಂಡಗೋಡ ತಾಲೂಕಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ..! ಎಲ್ಲೇಲ್ಲಿ ಗೊತ್ತಾ..?

ಮುಂಡಗೋಡ ಪಟ್ಟಣವೂ ಸೇರಿದಂತೆ, ತಾಲೂಕಿನ ಹಲವು ಭಾಗಗಳಲ್ಲಿ ಇವತ್ತು ಮಂಗಳವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮುಂಡಗೋಡ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಹೆಸ್ಕಾಂ ಮುಂಡಗೋಡ ಉಪ ವಿಭಾಗದಲ್ಲಿ 110/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಹೊಸ ಬ್ಯಾಟರಿ ಯೂನಿಟ್ ಗಳ ಅಳವಡಿಕೆ ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ಇಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಎಲ್ಲೆಲ್ಲಿ ಪವರ್ ಕಟ್..? ಮುಂಡಗೋಡ ಪಟ್ಟಣ, ಟಿಬೇಟಿಯನ್ ಕಾಲೋನಿ, ಬಾಚಣಕಿ, ನಂದಿಕಟ್ಟಾ,...

Post
ತಡಸ ಕತ್ರಿ ಸಮೀಪದ ನೀರಲಗಿ ಕ್ರಾಸ್ ಬಳಿ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ರಾ.ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ..!

ತಡಸ ಕತ್ರಿ ಸಮೀಪದ ನೀರಲಗಿ ಕ್ರಾಸ್ ಬಳಿ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ರಾ.ಹೆದ್ದಾರಿ ತಡೆದು ಗ್ರಾಮಸ್ಥರ ಪ್ರತಿಭಟನೆ..!

 ಶಿಗ್ಗಾವಿ ತಾಲೂಕಿನ ತಡಸ ಸಮೀಪದ ರಾ.ಹೆದ್ದಾರಿ 4 ರ ನೀರಲಗಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ 4 ನ್ನು ತಡೆದು ಪ್ರತಿಭಟನೆ ನಡೆಸ್ತಿದಾರೆ. ಎನ್ ಎಮ್ ತಡಸ್ ನೀರಲಗಿ ಗ್ರಾಮದ ಚಿದಾನಂದ ನಿಂಗಪ್ಪ ಶೆರೆವಾಡ (55) ವಿರೂಪಾಕ್ಷಪ್ಪ ಕಾಳೆ(60) ಸ್ಥಳದಲ್ಲೇ ಸಾವು ಕಂಡ ದುರ್ದೈವಿಗಳಾಗಿದ್ದಾರೆ. ತಮ್ಮ ಗ್ರಾಮದಿಂದ ಬೆಳಿಗ್ಗೆ ಶಿಗ್ಗಾವಿಗೆ ತೆರಳಲು...

Post
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ಅಕಾಲಿಕ ಸಾವು ಕಂಡಿದ್ದಾರೆ. ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್‍ಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ. ದಿಗ್ಭ್ರಮೆ..! ಇನ್ನು, ಈ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ...

Post
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!

ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!

  ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ...

Post
ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!

ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!

ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ...

Post
ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!

ಮುಂಡಗೋಡ ಠಾಣೆಯಲ್ಲಿ “ಮಂತ್ಲಿ” ಬಾಬತ್ತಿಗಾಗಿ ಬರಗೆಟ್ಟವನ ಕಳ್ಳಾಟಗಳು ಒಂದಾ..? ಎರಡಾ..? ಪಿಐ ಬರಮಪ್ಪ ಸಾಹೇಬ್ರೆ ಕೊಂಚ ಗಮನಿಸಿ..!

ಮುಂಡಗೋಡ ಪೊಲೀಸ್ ಠಾಣೆಗೆ ನೂತನ ಪಿಐ ಆಗಿ ಬರಮಪ್ಪ ಲೋಕಾಪುರ ಅಧಿಕಾರ ಸ್ವೀಕರಿಸಿದ್ದಾರೆ. ಜೊತೆಗೆ ತಮ್ಮ ಹೊಸ ಠಾಣೆಯ ಜವಾಬ್ದಾರಿ ಹೊತ್ತಿದ್ದಾರೆ. ಇದ್ರೊಂದಿಗೆ ಮುಂಡಗೋಡಿಗರು ಮತ್ತೊಮ್ಮೆ ಮೂಟೆ ಮೂಟೆಗಳಷ್ಟು ಭರವಸೆ ಹೊತ್ತು, ಬೆರಗುಗಣ್ಣಿನಿಂದ ಹೊಸ ಅಧಿಕಾರಿಯತ್ತ ನೋಡುತ್ತಿದ್ದಾರೆ. ಯಾಕಂದ್ರೆ, ಇತ್ತಿತ್ತಲಾಗಿ ನಮ್ಮ‌ ಮುಂಡಗೋಡ ಪೊಲೀಸ್ ಠಾಣೆ ಅನ್ನೋದು ಅದ್ಯಾರ್ಯಾರದ್ದೋ “ರಾಜೀ” ಲೆಕ್ಕಗಳ ಅಡ್ಡೆಯಾದಂತಾಗಿತ್ತು. ಹಾಗಂತ, ನಾವು ಹೇಳ್ತಿಲ್ಲ, ಅದನ್ನೇಲ್ಲ ಕಣ್ಣಾರೆ ಕಂಡಿದ್ದ ಸಾರ್ವಜನಿಕರ ಬಹುದೊಡ್ಡ ಆರೋಪವಾಗಿತ್ತು. ಹಾಗಿದ್ರೆ ಅದೀಗ, ಬದಲಾಗತ್ತಾ..? ಬದಲಾಗಬೇಕಾದ್ರೆ ಸದ್ಯ ಮುಂಡಗೋಡ ಠಾಣೆಯಲ್ಲಿ ಏನೇನು...

Post

ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!

ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

Post
ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!

ಹಳೂರಿನಲ್ಲಿ ಬೆಂಕಿ ಅವಘಡದಿಂದ 7 ಹಸುಗಳನ್ನು ಕಳೆದುಕೊಂಡಿದ್ದ ಮಾಲೀಕರಿಗೆ ಪರಿಹಾರದ ಚೆಕ್ ವಿತರಣೆ..!

ಮುಂಡಗೋಡ ಪಟ್ಟಣದ ಹಳೂರು ಓಣಿಯಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ನೊಂದವರಿಗೆ ಪರಿಹಾರ ವಿತರಿಸಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 7 ಜಾನುವಾರುಗಳು ಸಜೀವ ದಹನಗೊಂಡ ಹಿನ್ನೆಲೆಯಲ್ಲಿ, ಹಸುಗಳ ಮಾಲೀಕರಿಗೆ ಶಾಸಕ ಶಿವರಾಮ್ ಹೆಬ್ಬಾರ್ ಚೆಕ್ ವಿತರಿಸಿದ್ರು. ಅಂದಹಾಗೆ, ಬುಧವಾರ ಬೆಳಿಗ್ಗೆ ಹಳೂರಿನ ಹಸುಗಳ ಮಾಲೀಕ ಮಂಜುನಾಥ್ ಶೇಟ್ ಮನೆಗೆ ತೆರಳಿದ ಶಾಸಕರು, ಕೆ.ಡಿ.ಸಿ.ಸಿ ಬ್ಯಾಂಕ್ ನ ರೈತ ಕಲ್ಯಾಣ ನಿಧಿಯಿಂದ 1 ಲಕ್ಷ ರೂಪಾಯಿಗಳ ಪರಿಹಾರ ಧನದ ಚೆಕ್ ಅನ್ನು ಹಸ್ತಾಂತರಿಸಿದರು.

error: Content is protected !!