Home Uncategorized

Category: Uncategorized

Post
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್

ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ...

Post
ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!

ಮುಂಡಗೋಡಿನಲ್ಲಿ ಗೋಹತ್ಯೆಗೆ ಖಂಡನೆ, ಹಿಂದು ಕಾರ್ಯಕರ್ತರ ಆಕ್ರೋಶ, ರಸ್ತೆ ತಡೆದು ಪ್ರತಿಭಟನೆ..!

 ಮುಂಡಗೋಡ ಪಟ್ಟಣದಲ್ಲಿ ನಡೆದ ಗೋಹತ್ಯೆ ಖಂಡಿಸಿ ABVP ನೇತೃತ್ವದಲ್ಲಿ ಹಿಂದು ಸಂಘಟನೆಗಳು ಬೀದಿಗಿಳಿದಿವೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿಸ ಕಾರ್ಯಕರ್ತರು, ಗೋ ಹಂತಕರನ್ನು ತಕ್ಷಣವೇ ಬಂಧಿಸುವಂತೆ ಘೋಷಣೆ ಕೂಗಿ ಆಗ್ರಹಿಸಿದ್ರು. ನಂತ್ರ, ಶಿವಾಜಿ ಸರ್ಕಲ್ ನಿಂದ ಪೊಲೀಸ್ ಠಾಣೆ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಹಿಂದು ಕಾರ್ಯಕರ್ತರು, ಮೆರವಣಿಗೆಯುದ್ದಕ್ಕೂ ಗೋಹತ್ಯೆಯ ಹಂತಕರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಘೋಷಣೆ ಕೂಗಿದ್ರು. ನಂತರ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ರಿಗೆ ಮನವಿ ಅರ್ಪಿಸಿದ್ರು....

Post
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!

ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!

5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...

Post
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!

IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!

ಕಾರವಾರ: ಮಾರ್ಚ್ 22 ರಿಂದ ಆರಂಭವಾಗ್ತಿರೋ IPL ಕ್ರಿಕೆಟ್ ಟೂರ್ನಿಗಾಗಿ ಇಡೀ ದೇಶವೇ ಕಾದು ಕುಳಿತಿದೆ. ಅದ್ರ ಜೊತೆ ಅಕ್ರಮಿಗಳು ಇದೇ ಒಂದು ಹಬ್ಬ ಅಂತ ಅನಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆಗೂ ರೆಡಿಯಾಗ್ತಿದಾರೆ ಅನ್ನೊ ಅನುಮಾನವಿದೆ. ಹೀಗಾಗಿ, ಐಪಿಎಲ್ ಟೂರ್ನಿಯುದ್ದಕ್ಕೂ ಮನರಂಜನೆಗಿಂತ ಬೆಟ್ಟಿಂಗ್ ದಂಧೆಯೇ ಬಲು ಜೋರಾಗಿದ್ದು ಯುವಕರು ಜೀವನಕ್ಕೆ ಮಾರಕವಾಗೋ ಸಾಧ್ಯತೆ ಇದೆ. ಹೀಗಾಗಿ, ಉತ್ತರ ಕನ್ನಡ ಖಡಕ್ ಎಸ್ಪಿ ಎಂ ನಾರಾಯಣ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಟ್ಟಿಂಗ್ ಭೂತದಿಂದ ಹಣ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ...

Post
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳ‌ಮದ್ಯೆ ಭಾರೀ ಕಾಳಗ..! ಗುಂಡೇಟು..!

NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳ‌ಮದ್ಯೆ ಭಾರೀ ಕಾಳಗ..! ಗುಂಡೇಟು..!

 NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳ‌ನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ‌. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...

Post
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!

ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!

ಮುಂಡಗೋಡ ತಾಲೂಕಿನ ಚವಡಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ‌. ತೀವ್ರ ತುರುಸು ಪಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಕೇವಲ‌ ಒಂದೇ ಒಂದು ಸ್ಥಾನ ಪಡೆಯುವಲ್ಲಿ ಹರ ಸಾಹಸ ಪಟ್ಟಿದೆ‌. ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಂಕರ್ ಓಣಿಕೇರಿ, ತಾಜುದ್ದೀನ್ ದುಂಢಸಿ, ಮಹಾದೇವಿ ಹಳೆಬಂಕಾಪುರ, ನಿರ್ಮಲ ಮಡ್ಲಿ, ಪರಶುರಾಮ್ ತಹಶೀಲ್ದಾರ್, ಚಿದಾನಂದ ಪಾಟೀಲ್, ದ್ಯಾಮಣ್ಣ ಹೊನ್ನಳ್ಳಿ, ಬಸವರಾಜ್ ಉಗ್ನಿಕೇರಿ,...

Post

ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?

ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ...

Post

ಮುಂಡಗೋಡ ಸಮೀಪ ಕಲಘಟಗಿ ರಸ್ತೆಯಲ್ಲಿ ಭೀಕರ ಅಪಘಾತ, ಬೈಕಗಳ ನಡುವೆ ಮುಖಾಮುಕಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ..!

ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು...

Post

ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!

ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

Post
ಇಂದೂರು ಕೊಪ್ಪದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು..!

ಇಂದೂರು ಕೊಪ್ಪದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು..!

ಮುಂಡಗೋಡ: ತಾಲೂಕಿನ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಕೊಪ್ಪ ಗ್ರಾಮದಲ್ಲಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪಕ್ಷದ ಶಾಲು ಹೊದಿಸಿ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇಂದೂರಿನ ಬಿಜೆಪಿ ಮುಖಂಡ ಬಿ.ಕೆ.ಪಾಟೀಲ್, ಕೊಪ್ಪ ಗ್ರಾಮದ ಚನ್ನಬಸಪ್ಪ ಮುಂಗೈ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಹಿರಿಯ ದುರೀಣ ಎಚ್.ಎಂ.ನಾಯ್ಕ್, ಮಹ್ಮದ್ ರಫೀಕ್ ದೇಸಳ್ಳಿ, ಪಿ.ಜಿ.ತಂಗಚ್ಚನ್, ರಾಜಶೇಖರ್ ಪಾಟೀಲ್,...

error: Content is protected !!