Home ಪೊಲೀಸ್ ಬೀಟ್

Category: ಪೊಲೀಸ್ ಬೀಟ್

Post
ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಬೈಕ್ ಕೊಡಿಸದ್ದಕ್ಕೆ ಮಗ ಆತ್ಮಹತ್ಯೆ, ಮಗನ ಸಾವು ಕಂಡು ತಾಯಿಯೂ ಆತ್ಮಹತ್ಯೆ..!

ಹಾವೇರಿ: 18 ವರ್ಷದ ಬಾಲಕನೊಬ್ಬ ಬೈಕ್ ಕೊಡಿಸು ಅಂತಾ ಹಠ ಹಿಡಿದು, ತಾಯಿಯೊಂದಿಗೆ ಜಗಳವಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಮಗ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡ ತಾಯಿಯೂ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂತಹದ್ದೊಂದು ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಕರೂರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಧನರಾಜ ಸುರೇಶ ನಾಯಕ್ (18) ಹಾಗೂ ಈತನ ತಾಯಿ ಬಾಗ್ಯಮ್ಮ ನಾಯಕ (43) ಎಂದು ತಿಳಿದು ಬಂದಿದೆ. ಧನರಾಜ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ...

Post
ಜಿಲ್ಲೆಯಲ್ಲಿ ಇನ್ಮೇಲೆ ಅಕ್ರಮಿಗಳು ಬಾಲ ಬಿಚ್ಚಂಗಿಲ್ಲ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿವಿ : ನೂತನ ಎಸ್ಪಿ ನಾರಾಯಣ್ ಮೊದಲ ಮಾತು

ಜಿಲ್ಲೆಯಲ್ಲಿ ಇನ್ಮೇಲೆ ಅಕ್ರಮಿಗಳು ಬಾಲ ಬಿಚ್ಚಂಗಿಲ್ಲ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕ್ತಿವಿ : ನೂತನ ಎಸ್ಪಿ ನಾರಾಯಣ್ ಮೊದಲ ಮಾತು

ಕಾರವಾರ: ಉತ್ತರ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ್ ಹೇಳಿದ್ರು. ಅವರು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದರು. ಇಲ್ಲಿ ಕೆಲಸ ಮಾಡೋದು ಸವಾಲು..! ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆ ಪ್ರಕೃತಿ ಸೌಂದರ್ಯದಿಂದ...

Post
ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!

ಸನವಳ್ಳಿಯಲ್ಲಿ ನೇಣಿಗೆ ಶರಣಾದ ಪಿಡಿಓ, ತನ್ನ ತೋಟದಲ್ಲೇ ಆತ್ಮಹತ್ಯೆ ಮಾಡಿಕೊಂಡ ನೌಕರ..!

ಮುಂಡಗೋಡ ತಾಲೂಕಿನ ಸನವಳ್ಳಿಯಲ್ಲಿ ಗ್ರಾಮ ಪಂಚಾಯತಿ ನೌಕರ (ಪ್ರಭಾರ ಪಿಡಿಓ) ನೇಣಿಗೆ ಶರಣಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸೋಮವಾರ ಬೆಳ್ಳಂ ಬೆಳಿಗ್ಗೆ ತಮ್ಮದೇ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ಸನವಳ್ಳಿ ಗ್ರಾಮದ ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬುವವರೇ ನೇಣಿಗೆ ಶರಣಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರವಿವಾರ ರಜೆ ಇದ್ದ ಕಾರಣ ಸ್ವಗ್ರಾಮಕ್ಕೆ ಬಂದಿದ್ದರು. ಆದ್ರೆ, ಇಂದು ಏಕಾಏಕಿ ತೋಟದಲ್ಲೇ...

Post
ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಪುತ್ತೂರು : ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಮನನೊಂದು, ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿ ನಿಶಾ(17) ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ. ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ...

Post
ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಇಂದೂರಿನಲ್ಲಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಯುವಕನೋರ್ವ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುರೇಶ ಸಂಭಾಜಿ ಮುಗಳಿಕಟ್ಟಿ (26) ಎಂಬುವ ಯುವಕನೇ ಆತ್ಮಹತ್ಯೆಗೆ ಯತ್ನಿಸಿದವನಾಗಿದ್ದಾನೆ. ಇವತ್ತು, ಯಾವುದೋ ವಿಷಯಕ್ಕೆ ಮನನೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಬೆಂಕಿ ಹಚ್ಚಿಕೊಂಡು ನರಳುತ್ತಿದ್ದ ವೇಳೆ ತಕ್ಷಣವೇ ಬೆಂಕಿ ನಂದಿಸಿದ ಸಾರ್ವಜನಿಕರು, 108 ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಅಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳುವಿಗೆ ಪ್ರಥಮ...

Post
ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ  ಕರೆಮಾಡಿ ಮಾಹಿತಿ ನೀಡಿ..!

ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಗುರುತು ಸಿಕ್ಕರೆ ಕರೆಮಾಡಿ ಮಾಹಿತಿ ನೀಡಿ..!

ಕುಮಟಾ: ತಾಲೂಕಿನ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು, 26 ರಿಂದ 30 ವರ್ಷ ವಯಸ್ಸಿನ ಮಹಿಳೆಯ ಶವ ಪತ್ತೆಯಾಗಿದ್ದು, ಮಹಿಳೆಯ ಕೈ ಮೇಲೆ ಟ್ಯಾಟೂಗಳು ಇವೆ. ಬಹುಶಃ ಕೊಲೆ ‌ಮಾಡಿ ಬೀಸಾಡಿರೋ ಶಂಕೆ ಇದೆ. ಸದ್ಯ ಕುಮಟಾ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಮಹಿಳೆಯ ಗುರುತು ಪತ್ತೆಗೆ ಇಳಿದಿದ್ದಾರೆ. ತಮಗೇನಾದ್ರೂ ಈ ಮಹಿಳೆಯ ಗುರುತು ಸಿಕ್ಕರೆ ತಕ್ಷಣವೇ ಕುಮಟಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಿದ್ದಾರೆ. ಕುಮಟಾ ಪೋಲಿಸ್ ಠಾಣೆಯ...

Post
ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?

ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...

Post
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...

Post
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ‌. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...

Post
ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ‌ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದು‌ಕ್ಷಣ ದಿಗಿಲಾಗತ್ತೆ. ಅಂತಹ‌ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...

error: Content is protected !!