Home ಮಳೆ ಅವಾಂತರ

Category: ಮಳೆ ಅವಾಂತರ

Post
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

 ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ‌ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...

Post
ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಜಿಲ್ಲೆಯಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಅಗಷ್ಟ 2 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದಿನ ಮಳೆಯ ಹಾನಿ..! ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 13 ಮನೆಗಳಿಗೆ...

Post
ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!

ಜಿಲ್ಲೆಯಲ್ಲಿ ಇಂದು ಗುರುವಾರ ಶಾಲಾ ಕಾಲೇಜುಗಳಿಗೆ ಮಳೆಯ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಗುರುವಾರ ಅಗಷ್ಟ 1 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Post
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Post
ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!

ಯರೇಬೈಲಿನ ಬೇಡ್ತಿ ಹಳ್ಳದಲ್ಲಿ ಹೆಚ್ಚಾದ ನೀರಿನ ಪ್ರಮಾಣ, ತಹಶೀಲ್ದಾರ್ ಹಾಗೂ ಜಿಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ..!

ನಿರಂತರ ಮಳೆ ಹಿನ್ನೆಲೆಯಲ್ಲಿ, ಮುಂಡಗೋಡ ತಾಲೂಕಿನ ಯರೆಬೈಲು ಬೇಡ್ತಿ ಹಳ್ಳದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಡಗೋಡ ತಹಶಿಲ್ದಾರ ಶಂಕರ್ ಗೌಡಿ ಹಾಗೂ ಜಿಪಂ ಇಂಜಿನಿಯರ್ ಪ್ರದೀಪ್ ಭಟ್ಟ ಯರೆಬೈಲಿನ ಹಳ್ಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡ್ರು. ಇನ್ನು, ಸ್ಥಳೀಯರಿಗೆ ಈ ಬಗ್ಗೆ ಸೂಚನೆ ನೀಡಿದ ತಹಶೀಲ್ದಾರರು, ನೀರಿನ ಪ್ರಮಾಣ ಹೆಚ್ಚಾದರೆ ತಾಲೂಕಾಡಳಿತಕ್ಕೆ ಮಾಹಿತಿ ನೀಡುವಂತೆ ತಿಳಿಸಿದ್ರು. ದನಕರುಗಳನ್ನು ಹಳ್ಳದ ನೀರಲ್ಲಿ ಬಿಡದಂತೆ ಹಾಗೂ ಜನರು ಹಳ್ಳದಲ್ಲಿ ಇಳಿಯದಂತೆ ಸೂಚಿಸಿದ್ರು. ಸ್ಥಳೀಯ ಪಿಡಿಓ ಸೇರಿದಂತೆ...

Post
ಉತ್ತರ ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಕಡಿಮೆಯಾಗಿಲ್ಲ. ಜಿಲ್ಲಾಧ್ಯಂತ ಇನ್ನಿಲ್ಲದ ಸಂಕಷ್ಟ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ...

Post
ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ, ಜಲಾಶಯ ಉಬ್ಬು ಬಿದ್ದು, ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಬ್ರಿಡ್ಜ್ ಮೇಲೆ ಮೂರು ಅಡಿಗಳಷ್ಟು ನೀರು ಹರಿಯುತ್ತಿರೊ ಕಾರಣ ರಸ್ತೆ ಸಂಚಾರ ಸ್ಥಗಿತವಾದಂತಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಧರ್ಮಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಮಳಗಿ ಬನವಾಸಿ ರಸ್ತೆಯ ದಾಸನಕೊಪ್ಪ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.  

Post
ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ...

Post
ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!

ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!

 ಮುಂಡಗೋಡ ತಾಲೂಕಿನಲ್ಲಿ ಮಳೆಯ ಅವಾಂತರಗಳು ಶುರುವಾಗಿವೆ. ಪಾಳಾ ಗ್ರಾಮದಲ್ಲಿ ನಿನ್ನೆ ರಾತ್ರಿ ಸುರಿದ ಮಳೆ, ಗಾಳಿಯಿಂದ ಮನೆಯ ಮೇಲೆ ಮರ ಬಿದ್ದು ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮನೆಗೆ ಹಾನಿಯಾಗಿದೆ. ಧಾರಾಕಾರ ಮಳೆ ಮತ್ತು ಗಾಳಿಯಿಂದ ಬದ್ರಾಪುರದ ಹೊಸನಗರದಲ್ಲಿ ರಜಿಯಾ ಖಾಸಿಂಸಾಬ್ ಶೇಕ್ ಎಂಬುವರ ಮನೆ ಮೇಲೆ, ಮನೆ ಪಕ್ಕದಲ್ಲಿ ಇದ್ದ ಬೃಹತ್ ಗಾತ್ರದ ಮರ ಬಿದ್ದಿದೆ. ಮನೆ ಮೇಲೆ ಬಿದ್ದು ಹಾನಿಯಾಗಿದೆ. ಮನೆಯಲ್ಲಿದ್ದ ರಜಿಯಾ ಬೇಗಂ ಮತ್ತು ಮಗನಾದ ಮಕ್ಬುಲ್ ಅಹಮದ್ ಶೇಕ್ ಅವರಿಗೆ ಸಣ್ಣಪುಟ್ಟ...

Post
ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಸೋಮವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಸೋಮವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ,...

error: Content is protected !!