Home ಹವಾಮಾನ

Category: ಹವಾಮಾನ

Post
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!

ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 17ರಂದು ಕರಾವಳಿ ಜಿಲ್ಲೆಗಳಾದ...

error: Content is protected !!