Home ಬೆಂಗಳೂರು

Category: ಬೆಂಗಳೂರು

Post
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ ಚೇತನ್ ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್‌ಗಳು. ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ರಸ್ತೆಬದಿಯ ಅಂಗಡಿಯಲ್ಲಿ...

error: Content is protected !!