Home ಎಡಿಟರ್ ಸ್ಪೀಕ್ಸ್

Category: ಎಡಿಟರ್ ಸ್ಪೀಕ್ಸ್

Post
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?

  ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿ‌ನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ‌. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...

Post
ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?

ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?

ಉತ್ತರ ಕನ್ನಡ ಕಂಡ ದಕ್ಷ ಐಪಿಎಸ್ ಅಧಿಕಾರಿ, ಎಸ್ಪಿ ಡಾ. ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆ ಆಗೋದು ಬಹುತೇಕ ಫಿಕ್ಸ್ ಆಗಿದೆಯಂತೆ. ಇದೇ ಡಿಸೆಂಬರ್ ಅಂತ್ಯದ ಹೊತ್ತಿಗೆ ಸುಮನಾ ಮೇಡಮ್ಮಿಗೆ ಜಿಲ್ಲೆಯಿಂದ ಎತ್ತಂಗಡಿ ಮಾಡೋಕೆ ಅದೊಂದು “ಕೂಟ” ನಿದ್ದೆಗೆಟ್ಟು ಓಡಾಡ್ತಿದೆ ಅನ್ನೋದು ಸದ್ಯದ ಸುದ್ದಿ. ದಕ್ಷ, ಖಡಕ್ ಪೊಲೀಸ್ ಅಧಿಕಾರಿಣಿ ಸುಮನಾ ಪೆನ್ನೇಕರ್ ಜಾಗಕ್ಕೆ “ಉಸ್ತುವಾರಿ” ಗಳ ಖಾಸಾ ಶಿಷ್ಯರೊಬ್ಬರನ್ನು ಪ್ರತಿಷ್ಟಾಪಿಸಲು ಮುಹೂರ್ತವೂ ಪಿಕ್ಸ್ ಆಗಿದೆಯಂತೆ. “ವಿಷ್ಣು” ವರ್ಧನವಾ..? ಈ ಮೊದಲು ಉಡುಪಿ ಜಿಲ್ಲೆಯ ಎಸ್ಪಿಯಾಗಿ‌ ಕಾರ್ಯನಿರ್ವಹಿಸಿದ್ದ...

Post
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.‌? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ‌. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...

Post
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

  ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...

Post
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...

Post
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?

ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?

 ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ.  ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...

Post
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?

ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?

  ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು‌. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...

Post
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?

ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?

 ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...

Post
ಕೃಷಿ ಇಲಾಖೆ ಕಛೇರಿ ಎದುರು ಧ್ವಜಾರೋಹಣ ಮಾಡೇ ಇಲ್ಲ..! ಏನ್ರಿ ಕುಲಕರ್ಣಿ ಸಾಹೇಬಾ ಇದೇನಾ ನಿಮ್ಮ ಜವಾಬ್ದಾರಿ..?

ಕೃಷಿ ಇಲಾಖೆ ಕಛೇರಿ ಎದುರು ಧ್ವಜಾರೋಹಣ ಮಾಡೇ ಇಲ್ಲ..! ಏನ್ರಿ ಕುಲಕರ್ಣಿ ಸಾಹೇಬಾ ಇದೇನಾ ನಿಮ್ಮ ಜವಾಬ್ದಾರಿ..?

 ಮುಂಡಗೋಡ: ಇಲ್ಲಿನ ಕೃಷಿ ಅಧಿಕಾರಿಗಳು ಅದೆಲ್ಲಿಗೆ ಹೋಗಿ ನಿದ್ದೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅಸಲು “ಹರ್ ಘರ್ ತಿರಂಗಾ” ಕಾರ್ಯಕ್ರಮ ಇವ್ರಿಗೆ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ಈ ಬೇಜವಾಬ್ದಾರಿ ಅಪರಾವತಾರಿ ಅಧಿಕಾರಿಗಳು ಕೃಷಿ ಇಲಾಖೆ ಎದುರು ಧ್ವಜಾರೋಹಣವನ್ನೇ ಮಾಡಿಲ್ಲ. ಹೀಗಾಗಿ, ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಕ್ಯಾರೇ ಅಂದಿಲ್ಲ. ಎಲ್ಲಿದ್ದಿರಾ ಕುಲಕರ್ಣಿ ಸಾಹೇಬ್ರೆ..? ಅಸಲು, ಮುಂಡಗೋಡಿನ ಕೃಷಿ ಇಲಾಖೆಯ ಅಂಗಳಕ್ಕೆ ಬಂದ್ರೆ ಬರೀ ಮಂತ್ರಕ್ಕಿಂತ ಉಗುಳೇ ಜಾಸ್ತಿ ಅನ್ನುವ ಪರಿಸರವಿದೆ. ಕುಲಕರ್ಣಿ ಅನ್ನೋ ಆ ಯಪ್ಪಾ ಬರೀ ಮಾತಾಡುವುದಕ್ಕಷ್ಟೇ...

Post
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?

ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?

 ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...

error: Content is protected !!