ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರೇ ಒಮ್ಮೆಯಾದ್ರೂ ನೀವು ಗ್ರಾಮದಲ್ಲಿರೋ ಬಸವಣ್ಣ ದೇವರ ಹೊಂಡ ಕಣ್ತುಂಬ ನೋಡಿದ್ದೀರಾ..? ಅಧ್ಯಕ್ಷರೇ, ನೀವಾದ್ರೂ ಈ ಹೊಂಡದ ಅವ್ಯವಸ್ಥೆ, ಗಬ್ಬೇದ್ದು ಹೋಗಿರೋ ಪರಿಯನ್ನ ಕಂಡಿದ್ದೀರಾ.. ದಯವಿಟ್ಟು ಒಮ್ಮೆ ಬಂದು ದರ್ಶನ ಮಾಡ್ಕೊಳ್ಳಿ, ಹಾಗಂತ, ಬಸವಣ್ಣ ಹೊಂಡದ ಅಕ್ಕಪಕ್ಕದ ಜನ ಹಿಡಿಶಾಪ ಹಾಕ್ತಿದಾರೆ. ಆದ್ರೆ, ಹುನಗುಂದ ಗ್ರಾಮ ಪಂಚಾಯತಿಯ ಪಿಡಿಓ ಸಾಹೇಬ್ರು ಮಾತ್ರ ಗಪ್ ಚುಪ್ ಆಗಿದ್ದಾರೆ. ಈಗ ಈ ದೃಷ್ಯದಲ್ಲಿ ನೀವು ನೋಡಿರೋ ಈ ಹೊಂಡ ಒಂದು ಕಾಲದಲ್ಲಿ ಇಡೀ ಊರಿನ...
Top Stories
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
Category: ಎಡಿಟರ್ ಸ್ಪೀಕ್ಸ್
ಫಿನಿಕ್ಸ್ ನಂತೆ ಪುಟಿದೇಳುತ್ತಿದೆ ಮುಂಡಗೋಡ ಕಾಂಗ್ರೆಸ್..! ಅಷ್ಟಕ್ಕೂ ಬಿಜೆಪಿ ಒಳಗುದಿಗೆ ಹೊರಬಿದ್ದ ಹುದ್ದರಿಗಳೆಷ್ಟು..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಬಲಿಷ್ಟವಾಗ್ತಿದೆಯಾ..? ಹೌದು ಅಂತಿದೆ ಇತ್ತಿಚಿನ ಬೆಳವಣಿಗೆಗಳು. ಪ್ರಶಾಂತ್ ದೇಶಪಾಂಡೆ ಇಡಿ ಇಡಿಯಾಗಿ ಫಿಲ್ಡಿಗಿಳಿದ ಬಳಿಕ ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಅದೇಲ್ಲಿಂದಲೋ ಶಕ್ತಿ ತುಂಬಿಕೊಂಡಂಗಿದೆ. ಹೀಗಾಗಿನೇ ಕಾಂಗ್ರೆಸ್ ಗೆ ಹಿಂಡುಗಟ್ಟಲೇ ಬಿಜೆಪಿಯ ಕಾರ್ಯಕರ್ತರು ಸೇರಿಕೊಳ್ತಿದಾರೆ. ಫಿನಿಕ್ಸ್ ನಂತೆ..! ಅಷ್ಟಕ್ಕೂ ಬಿಜೆಪಿ ಅನ್ನೋ ಆಡಳಿತಾರೂಢ ಪಕ್ಷದ ಅಂಗಳದಿಂದ ಕಾಂಗ್ರೆಸ್ ಪಡಸಾಲೆಗೆ ಯಾಕೆ ಈ ರೀತಿಯ ಜಿಗಿತಗಳಾಗ್ತಿವೆ..? ಇದನ್ನೇಲ್ಲ ಬಹುಶಃ ಹೆಬ್ಬಾರ್ ಪಡೆಗೆ ಯೋಚಿಸಲು ಪುರುಸೋತ್ತೇ ಇಲ್ಲವೆನೊ. ಅಸಲು, ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಗಿಯೇ...
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ವಯಸ್ಸಲ್ಲದ ವಯಸ್ಸಲ್ಲಿ ಎದ್ದು ನಡೆದೆಯಲ್ಲೋ ರಾಜೇಶ್..? ವಿಧಿಯೇ ನೀನೇಷ್ಟು ಕ್ರೂರಿ..?
ನಿಜ, ಆತ ಕಾಲ್ ಮಾಡಿದ್ದಾಗಲೇಲ್ಲ ಅಣ್ಣಾ ಅನ್ನದೇ ಮಾತಾಡ್ತಾನೇ ಇರಲಿಲ್ಲ. ಇತ್ತಿಚೆಗಷ್ಟೇ ಕಾಲ್ ಮಾಡಿದ್ದ, ಅದು ರಾತ್ರಿ ಹೊತ್ತು, ಕ್ಷೇತ್ರದ ರಾಜಕೀಯ, ಅದು, ಇದು ಅಂತೇಲ್ಲ ತುಂಬಾ ಮಾತಾಡಿದ್ದ. ತುಂಬಾ ಗೌರವಿಸ್ತಿದ್ದ, ನಿನ್ನ ಬರವಣಿಗೆಯ ಕಟ್ಟಾ ಅಭಿಮಾನಿಯಣ್ಣಾ ನಾನು ಅಂತಿದ್ದ. ಇಷ್ಟೇಲ್ಲ ಹೇಳಿದವನು ಈಗ ಏಕಾ ಏಕಿ ಯಾರಿಗೂ ಹೇಳದೇ ಕೇಳದೇ ಹೀಗೆ ನಿಂತ ಅರ ಗಳಿಗೆಯಲ್ಲೇ ಎದ್ದು ಹೊರಟು ಬಿಟ್ಟರೆ ಏನಂತಾ ಅನಕೊಳ್ಳೊದು ತಮ್ಮಾ..? ಯಾಕೆ, ರಾಜೇಶ್ ಹೀಗೆ ಮಾಡಿದೆ..? ಇಷ್ಟು ಬೇಗ ನಮ್ಮನ್ನೇಲ್ಲ ಅಗಲೋಕೆ...
“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?
“ನಾವು ಗುಂಡು ಹೊಡಿಲಿಕ್ಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ಅಯ್ಯೋ ಪ್ರಶಾಂತಣ್ಣ ನಿಮ್ಮಂತವರ ಬಾಯಲ್ಲಿ ಇಂತಹ ಮಾತಾ..? ಚುನಾವಣೆ ಅಂದಮೇಲೆ ಒಂದು ಮಾತು ಹೆಚ್ಚು, ಒಂದು ಮಾತು ಕಡಿಮೆ ಇದ್ದೇ ಇರತ್ತೆ, ಅಷ್ಟಕ್ಕೇ ಗುಂಡಿನ ದಾಳಿಗಳ ಮಾತು ಹೇಳೋದಾ..? ಅಷ್ಟಕ್ಕೂ ಆರ್.ವಿ.ದೇಶಪಾಂಡೆಯವರ ಸುಪುತ್ರರಾಗಿರೋ ನಿಮಗೆ ಇಂತಹ ಮಾತುಗಳು ಸರಿಕಾಣತ್ತಾ..? ಹಾಗಂತ, ನಿಮ್ಮ ಬಾಯಲ್ಲಿ ಆ ನಿಮ್ಮ ಗುಂಡಿನ ಸದ್ದು ಕೇಳಿದವರು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದಾರೆ. ಅದೇನಂದ್ರು ಪ್ರಶಾಂತಣ್ಣ ಕೇಳಿಬಿಡಿ..! ನಿಜ, ಇಂತಹದ್ದೊಂದು, “ಗುಂಡಿನ” ಮಾತನ್ನು ಯಲ್ಲಾಪುರ...
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?
ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...