ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ಎಡಿಟರ್ ಸ್ಪೀಕ್ಸ್
ಸಚಿವ ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ..!!
ಅದ್ಯಾಕೋ ಗೊತ್ತಿಲ್ಲ, ಶಿವರಾಮ್ ಹೆಬ್ಬಾರ್ ಅಂದ್ರೆ ಇಷ್ಟವಾಗೋದು ಇದೇ ಕಾರಣಕ್ಕೆ. ಅವ್ರು ಯಾವ ಪಕ್ಷದಲ್ಲಿದ್ದಾರೆ..? ಯಾವ ಹುದ್ದೆಯಲ್ಲಿದ್ದಾರೆ..? ಅಂತೇಲ್ಲ ನೋಡಿ ಬಕೀಟು ಹಿಡಿಯೋ ಸಲುವಾಗಿ ಹೊಗಳುವ, ಅಥವಾ ಅವ್ರಿಂದ ಬೆನ್ನು ತಟ್ಟಿಸಿಕೊಳ್ಳೊ ಇರಾದೆಯ ಜಾಯಮಾನವಂತೂ ನಮಗೆ ಖಂಡಿತ ಇಲ್ಲ. ಆದ್ರೆ, ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಒಬ್ಬ ಉತ್ತುಂಗದ ಮಾನವೀಯ ಮೌಲ್ಯಗಳನ್ನ ಮೈಗೂಡಿಸಿಕೊಂಡ ಪಕ್ಷಾತೀತ ನಾಯಕನಾಗಿ ಕಾಣ್ತಾರೆ. ಆ ಕಾರಣಕ್ಕೆ ಅವ್ರನ್ನ ಬಹುಶಃ ಕಾಂಗ್ರೆಸ್ಸಿನ ಅದೇಷ್ಟೋ ಕಾರ್ಯಕರ್ತರೂ ಇಷ್ಟ ಪಡ್ತಾರೆ. ಅಹಂ ಸುಳಿಯಲ್ಲ..! ನಿಜ, ಶಿವರಾಮ್ ಹೆಬ್ಬಾರ್,...
ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?
ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ...
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?
ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ...
ಗ್ರಾಪಂ ಚುನಾವಣೆ; ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು..! ಮೂಲ- ವಲಸಿಗರ ಭಿನ್ನ ಮಸಲತ್ತು..!!
ಮುಂಡಗೋಡ: ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ರಂಗು ಪಡೆದಿದೆ.. ಬಿಜೆಪಿಗೆ ತನ್ನ ಬೆಂಬಲಿತ ಅಭ್ಯರ್ಥಿಗಳ ಆಯ್ಕೆಯೇ ಪೀಕಲಾಟ ತಂದಿಟ್ಟಿದೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ಪಟ್ಟಣದ ಹೊರ ವಲಯದಲ್ಲಿರುವ ಮಹಾಲೆ ಮಿಲ್ ನಲ್ಲಿ ರವಿವಾರ ದಿನ ತೀವ್ರ ಕಸರತ್ತು ನಡೆಸಿ, ಕೆಲವೊಂದು ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ.. ಆದ್ರೆ ಇಡೀ ಇಡಿಯಾಗಿ ಮುಖಂಡರನ್ನ ಕರೆದ್ರೂ ಅಭ್ಯರ್ಥಿಗಳ ಆಯ್ಕೆ ಮಾತ್ರ ಪೂರ್ಣಗೊಂಡಿಲ್ಲ.. ತಾಲೂಕಿನ ಪ್ರತಿ ಪಂಚಾಯತ ವ್ಯಾಪ್ತಿಯ ವಾರ್ಡಗಳಲ್ಲಿ ಆಯಾ ಮುಖಂಡರ ಸಲಹೆ ಸೂಚನೆ ಪಡೆದೇ ಅಭ್ಯರ್ಥಿಗಳ...
ನಾಳೆಯೂ ಬಸ್ ಸಿಗಲ್ಲ.. ಮತ್ತೆ ಮುಂದುವರೆದ ಸಾರಿಗೆ ಮುಷ್ಕರ
ಕಾರವಾರ- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಜಿದ್ದಾ ಜಿದ್ದು ಬಗೆ ಹರಿಯುವ ಲಕ್ಷಣಗಳೇ ಕಾಣ್ತಿಲ್ಲ.. ಕಳೆದ ಮೂರು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರೋ ಸಾರಿಗೆ ಚಾಲಕ, ನಿರ್ವಾಹಕರು ನಾಳೆಯೂ ಮುಷ್ಕರ ಮುಂದುವರೆಸಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಂಧಾನ ಮತ್ತೆ ವಿಫಲವಾಗಿದೆ. ವಿಧಾನ ಸಭೆಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಸರ್ಕಾರದ ಜೊತೆ ಸಂಧಾನ ಯಶಸ್ವಿ ಅಂತಾನೇ ಭಾವಿಸಲಾಗಿತ್ತು.. ಆದ್ರೆ, ಸಭೆಯ ಬಳಿಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಮುಷ್ಕರ ಮುಂದುವರಿಯೋ ಬಗ್ಗೆ ಪ್ರೀಡಂ ಪಾರ್ಕ್ ನಲ್ಲಿ...
ನಾಳೆಯೂ ಬಸ್ ಗಳು ರಸ್ತೆಗಿಳಿಯಲ್ಲ; ಕುಟುಂಬಸ್ಥರೊಂದಿಗೆ ಪ್ರತಿಭಟನೆಗೆ ಸಜ್ಜಾದ ಸಾರಿಗೆ ನೌಕರರು
ಬೆಂಗಳೂರು- ಸಾರಿಗೆ ನೌಕರರ ಮುಷ್ಕರ ಮತ್ತಷ್ಟು ಜೋರಾಗುವ ಲಕ್ಷಣಗಳು ಕಾಣ್ತಿವೆ.. ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡಿ ಅಂತಾ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸ್ತಿರೋ ಸಾರಿಗೆ ಸಂಸ್ಥೆಯ ಚಾಲಕರು ಹಾಗೂ ನಿರ್ವಾಹಕರು ಎರಡು ದಿನದಿಂದ ಯಾವುದೇ ಸರ್ಕಾರಿ ಬಸ್ ಗಳನ್ನು ರಸ್ತೆಗಿಳಿಸಿಲ್ಲ.. ಪರಿಣಾಮ ನಿನ್ನೆಯಿಂದ ರಾಜ್ಯದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.. ಇನ್ನು, ಸರ್ಕಾರ ಪ್ರತಿಭಟನಾನಿರತರ ಜೊತೆಗೆ ನಡೆಸುತ್ತಿರೊ ಸಂಧಾನಗಳು ಯಶಸ್ವಿಯಾಗಿಲ್ಲ.. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬೆಂಬಲ ನೀಡಿದ ಮೇಲಂತೂ ಸಾರಿಗೆ ನೌಕರರ ಮುಷ್ಕರ ಮತ್ತಷ್ಟು...
ಗ್ರಾಮ ಪಂಚಾಯತಿ ಚುನಾವಣೆ ಸಚಿವ ಹೆಬ್ಬಾರಗೆ ಪ್ರತಿಷ್ಠೆ..! ಕಾಂಗ್ರೆಸ್ಸಿಗೆ ಆಕ್ಸಿಜನ್..?
ಮುಂಡಗೋಡ- ಸದ್ಯ ಗ್ರಾಮ ಪಂಚಾಯತಿ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ.. ಹೀಗಾಗಿ ತಾಲೂಕಿನಾಧ್ಯಂತ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ.. ಅಧಿಕೃತ ಪಕ್ಷದ ಚಿನ್ಹೆಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸದೇ ಇದ್ದರೂ, ಆಯಾ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಇನ್ನಿಲ್ಲದ ಕಸರತ್ತು ನಡೆಸೋದಂತೂ ಸತ್ಯ.. ಅದ್ರಲ್ಲೂ ಮುಂಡಗೋಡ ತಾಲೂಕಿನ ಅಷ್ಟೂ ಗ್ರಾಮ ಪಂಚಾಯತಿಗಳಲ್ಲೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಲೇ ಬೇಕು, ಸಂಪೂರ್ಣ ಗ್ರಾಮ ಪಂಚಾಯತಿಗಳು ಕೇಸರಿಮಯವಾಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿರೋ ಹೆಬ್ಬಾರ್ ಪಡೆಗೆ ತಾಲೂಕಿನಲ್ಲಿ ಒಂದಿಷ್ಟು ಪಕ್ಷದ...