Home ಏಕ್ ದಂ ಫ್ರೆಶ್

Category: ಏಕ್ ದಂ ಫ್ರೆಶ್

Post
“ಮಧುಗಿರಿ ಮೋದಿ”ಗೆ ಇದೇಂಥಾ ಸ್ಥಿತಿ..? ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ಯಾಕೆ ಹಿಂದೂ ಹೋರಾಟಗಾರ..?

“ಮಧುಗಿರಿ ಮೋದಿ”ಗೆ ಇದೇಂಥಾ ಸ್ಥಿತಿ..? ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ಯಾಕೆ ಹಿಂದೂ ಹೋರಾಟಗಾರ..?

ತುಮಕೂರು: ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆ ಹೆಸರಿನ ಸಂಘಟನೆ ಮೂಲಕ, ಬ್ರಷ್ಟಾಚಾರ, ಭಯೋತ್ಪಾದನೆ, ಲವ್ ಜಿಹಾದ್, ಅತ್ಯಾಚಾರ, ಗೋಹತ್ಯೆಯ ವಿರುದ್ಧ ಹೋರಾಟ ಮಾಡುತ್ತಿದ್ದ ಆ ವ್ಯಕ್ತಿ ಇಂದು ರಾಜ್ಯಪಾಲರಿಗೆ ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೌದು, ಮಧುಗಿರಿ ಮೋದಿ ಅಂತಲೇ ಹೆಸರಾಗಿರೋ ತುಮಕೂರು ಜಿಲ್ಲೆಯ ಅತುಲ್ ಕುಮಾರ್ ಹೀಗೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದೆಲ್ಲೆಡೆ ಕೇಸ್..! ಕರ್ನಾಟಕ ರಾಜ್ಯ ಹಿಂದೂ ಸಾಮ್ರಾಟ್ ಧರ್ಮಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರೂ ಆಗಿರೋ ಅತುಲ್ ಕುಮಾರ್ ವಿರುದ್ಧ ರಾಜ್ಯದಲ್ಲಿ ಹಲವೆಡೆ ಪ್ರಕರಣ ದಾಖಲಾಗಿವೆ....

Post
ಆ ನಾಯಿ ಮರಿಗೆ ಮರುಜನ್ಮ ಕೊಟ್ಟಿದ್ದೇ ರೋಚಕ: ಮಾನವೀಯತೆ ಅಂದ್ರೆ ಇದೇ ಅಲ್ವಾ..!

ಆ ನಾಯಿ ಮರಿಗೆ ಮರುಜನ್ಮ ಕೊಟ್ಟಿದ್ದೇ ರೋಚಕ: ಮಾನವೀಯತೆ ಅಂದ್ರೆ ಇದೇ ಅಲ್ವಾ..!

ಉಡುಪಿ: ಕಾಲಿಗೆ ಚಕ್ರ ಸಿಕ್ಕಿಸಿಕೊಂಡು ಓಡಾಡುವ ನಾಯಿ ಮರಿಯ ವಿಡಿಯೋವೊಂದು ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸಂತೋಷದ ಹಿಂದಿನ ಸಂಕಟದ ಕಥೆ ರೋಚಕ ವಾಗಿದೆ. ತನ್ನ ಹಿಂದಿನ ಎರಡು ಕಾಲುಗಳನ್ನು ಮುರಿದುಕೊಂಡಿದ್ದ ಈ ನಾಯಿಮರಿಗೆ ಮರುಜೀವ ಸಿಕ್ಕಿದ್ದೇ ಒಂದು ಆಸಕ್ತಿಯ ವಿಚಾರ.ಉಡುಪಿ ಜಿಲ್ಲೆಯ ಗಡಿಭಾಗದಲ್ಲಿರುವ, ಹೊಸಂಗಡಿ ಕೆಪಿಸಿಎಲ್ ಘಟಕದ ಆವರಣದಲ್ಲಿ ಪುಟ್ಟ ನಾಯಿಮರಿಯೊಂದು ಘಾಸಿಕೊಂಡು ಬಿದ್ದಿತ್ತು. ಬೈಕ್ ಚಕ್ರದಲ್ಲಿ ಸಿಲುಕಿ ಕಾಲು ನುಜ್ಜು ಗುಜ್ಜು‌.! ಯಾರೋ ಬೈಕ್ ಹಾಯಿಸಿದ ಪರಿಣಾಮ ನಾಯಿಮರಿಯ ಹಿಂಬದಿಯ ಎರಡು ಕಾಲುಗಳು...

Post
ಜೂನ್ 21 ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿ: ಸಿಎಂ ಘೋಷಣೆ

ಜೂನ್ 21 ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿ: ಸಿಎಂ ಘೋಷಣೆ

ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಎಲ್ಲಿ ಅನ್ ಲಾಕ್..? ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, ಮಂಡ್ಯ, ರಾಮನಗರ,...

Post
ಮಳೆ ಬಂದ್ರೆ ಸಾಕು ಕೆರೆಯಂತಾಗತ್ತೆ ಬಂಕಾಪುರ ರಸ್ತೆ: ಅಧಿಕಾರಿಗಳೇ ಶಾಶ್ವತ ಕ್ರಮ ಕೈಗೊಳ್ಳಲು ಇನ್ನೇಷ್ಟು ದಿನ ಬೇಕು..?

ಮಳೆ ಬಂದ್ರೆ ಸಾಕು ಕೆರೆಯಂತಾಗತ್ತೆ ಬಂಕಾಪುರ ರಸ್ತೆ: ಅಧಿಕಾರಿಗಳೇ ಶಾಶ್ವತ ಕ್ರಮ ಕೈಗೊಳ್ಳಲು ಇನ್ನೇಷ್ಟು ದಿನ ಬೇಕು..?

ಮುಂಡಗೋಡ: ಪಟ್ಟಣದಲ್ಲಿ ಮಳೆ ಬಂದ್ರೆ ಸಾಕು ಬಂಕಾಪುರ ರಸ್ತೆಯ ಜನ ಅಂಗೈಯಲ್ಲಿ ಜೀವ ಹಿಡಿದು ಬದುಕುವ ಸ್ಥಿತಿ ಇದೆ. ಪ್ರತೀ ವರ್ಷವೂ ಇಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಹಿಡಿಶಾಪ ಹಾಕುವುದು ಬಿಟ್ಟರೆ ಬೇರೆ ಏನೂ ಮಾಡಲು ಸಾಧ್ಯವಾಗ್ತಿಲ್ಲ. ಹೌದು ನಿನ್ನೆಯಿಂದ ತಾಲೂಕಿನಲ್ಲಿ ಭಾರೀ ಮಳೆಯಾಗ್ತಿದೆ. ಮುಂಡಗೋಡ ಪಟ್ಟಣದಲ್ಲೂ ಮಳೆರಾಯನ ಅರ್ಭಟ ನಿಂತಿಲ್ಲ. ಹೀಗಾಗಿ ಮಳೆರಾಯ ಮುಂಡಗೋಡ ಮಂದಿಗೆ ಇನ್ನಿಲ್ಲದ ಕಿರಿಕಿರಿ ತಂದಿಟ್ಟಿದ್ದಾನೆ. ಅದ್ರಲ್ಲೂ ಪಟ್ಟಣದ ಬಂಕಾಪುರ ರಸ್ತೆಯ ಜನರ ಗೋಳು ಹೇಳತೀರದ್ದು. ಯಾಕಂದ್ರೆ ಇಲ್ಲಿ ಒಂದು ಜೋರು ಮಳೆ...

Post
ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!

ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!

ಮುಂಡಗೋಡ: ತಾಲೂಕಿನ ಅರಣ್ಯ ಲೂಟಿ ಆಗ್ತಿದೆ. ಔಷಧಿ ಸಸ್ಯಗಳೂ ಸೇರಿ ಇಲ್ಲಿನ ಅರಣ್ಯದಲ್ಲಿ ಹೇರಳವಾಗಿರೋ ಅರಣ್ಯ ಸಂಪತ್ತು ಕಳ್ಳರ ಪಾಲಾಗ್ತಿದೆ. ಹೀಗಿದ್ರೂ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡು ತೋರಿಸ್ತಿದಾರೆ ಅಂತಾ ಆರೋಪಿಸಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪರಿಸರ ಪ್ರೇಮಿಯೊಬ್ರು ಏಕಾಂಗಿಯಾಗಿ ಧರಣಿಗೆ ಕುಳಿತಿರೋ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ವೈಲ್ಡ್ ಲೈಫ್ ಗ್ರೂಪ್ ನ ಅಧ್ಯಕ್ಷ ಶಂಶುದ್ಧೀನ್ ಮಾರ್ಕರ್ ಎನ್ನುವವರೇ ಏಕಾಂಗಿಯಾಗಿ ಮುಂಡಗೋಡ ವಲಯ ಅರಣ್ಯಾಧಿಕಾರಿಗಳ ಕಛೇರಿ ಎದುರು ಧರಣಿ...

Post
ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!

ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!

ಸಾಮಾನ್ಯವಾಗಿ ನಮಗೆ ಭದ್ರತೆ ನೀಡಲೆಂದು ನಾಯಿ ಸಾಕುತ್ತೇವೆ. ಆದರೆ, ಇಲ್ಲೊಂದು ಕುಟುಂಬ ಮಾಡಿದ ಎಡವಟ್ಟಿಗೆ ಹಗಲು ರಾತ್ರಿ ತಮ್ಮ‌ಸಾಕು ನಾಯಿಗೆ ಭದ್ರತೆ ನೀಡುವಂತಾಗಿದೆ. ಅಂದಹಾಗೆ, ಇದಕ್ಕೆಲ್ಲ ಕಾರಣ ಬಂಗಾರದ ಚೈನ್, ಹೌದು! ನೀವು ಇದನ್ನು ನಂಬಲೇ ಬೇಕು. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದ ದಿಲೀಪಕುಮಾರ್ ಹಿರೇಮಠ ಅವರ ಪಮಾರಿನ್ ತಳಿಯ ನಾಯಿ ಮರಿ ಸದ್ಯ 2 ತಿಂಗಳದ್ದು, ಮನೆ ಮಂದಿಗೆಲ್ಲ ಅಚ್ಚುಮೆಚ್ಚು. ಆದರೆ, ಮಾಲೀಕನ ಬಂಗಾರ ಚೈನ್ ಈಗ ನಾಯಿಯ ಹೊಟ್ಟೆ ಸೇರಿಬಿಟ್ಟಿದೆ. 2 ತೊಲೆ ಬಂಗಾರದ...

Post
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..!  ಯಾರು ಹೊಣೆ..???

ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???

ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ...

Post

ಕಾರವಾರ ಜಿಪಂ ಅಭಿಲೇಖಾಲಯ ಕಛೇರಿಯಲ್ಲಿ ಬೆಂಕಿ ಅವಘಡ: 3 ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿದ ಬೆಂಕಿ..!

ಕಾರವಾರ: ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಜಿಪಂ ಅಭಿಲೇಖಾಲಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂರು ಅಂತಸ್ಥಿನ ಕಟ್ಟಡಕ್ಕೆ ಬೆಂಕಿ ವ್ಯಾಪಸಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳು ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಹೊತ್ತಿಕೊಂಡಿರೋ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಕಚೇರಿಯ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಡಿಸಿ ಮುಲೈ ಮುಹಿಲನ್, ಸಿಇಒ ಪ್ರಿಯಾಂಗ ಭೇಟಿ ನೀಡಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Post
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: SSLC ಪರೀಕ್ಷೆ ಇರತ್ತೆ: ಸಚಿವ ಸುರೇಶ್ ಕುಮಾರ್ ಮಹತ್ವದ ನಿರ್ಧಾರ..!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: SSLC ಪರೀಕ್ಷೆ ಇರತ್ತೆ: ಸಚಿವ ಸುರೇಶ್ ಕುಮಾರ್ ಮಹತ್ವದ ನಿರ್ಧಾರ..!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೇ SSLC ಪರೀಕ್ಷೆ ನಡೆಯಲಿದೆ. 120 ಅಂಕಗಳಿಗೆ 3 ಗಂಟೆಯ ಪರೀಕ್ಷೆ ನಡೆಸಲಾಗುವುದು. ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಹು ಆಯ್ಕೆ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. ಕನ್ನಡ , ಇಂಗ್ಲೀಷ್, ಹಿಂದಿಗೆ 1 ಪರೀಕ್ಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನಕ್ಕೆ ಒಂದು ಪರೀಕ್ಷೆ ನಡೆಸಲಾಗುವುದು....

Post
ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೇಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್..!

ಸಿಎಂ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಯಾರಿಗೇಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್..!

ಕರ್ನಾಟಕದಲ್ಲಿ 2ನೇ ಅಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಸಂಕಷ್ಟಕ್ಕೊಳಗಾಗಿರೋ ವಿವಿಧ ವರ್ಗಗಳಿಗೆ ಸರ್ಕಾರ  ಪ್ಯಾಕೇಜ್ ಘೋಷಣೆ ಮಾಡಿದೆ. ಆರ್ಥಿಕ ಹಿಂಜರಿತದ ನಡುವೆಯೂ ಕೂಡ ಸಂಕಷ್ಟಕ್ಕಿಡಾಗಿರುವ ವರ್ಗಗಳಿಗೆ ಸಿಎಂ ಯಡಿಯೂರಪ್ಪ ಇಂದು ಮತ್ತೆ ಘೋಷಣೆ ಮಾಡಿದ್ದಾರೆ.  ಹಾಗಾದ್ರೆ ಇವತ್ತು ಘೋಷಣೆ ಮಾಡಿರೋ ಪ್ಯಾಕೇಜ್ ನಲ್ಲಿ ಯಾರ್ಯಾರ ಪಾಲು ಎಷ್ಟು..? ಇಲ್ಲಿದೆ ಫುಲ್ ಡೀಟೇಲ್ಸ್. 1. ಪವರ್ ಲೂಮ್ ನೇಕಾರರು ಪ್ರತಿ ಪವರ್ ಲೂಮ್‍ಗೆ ಇಬ್ಬರು ಕೆಲಸಗಾರರಿಗೆ ಮೀರದಂತೆ ತಲಾ ರೂ 3,000ದಂತೆ...

error: Content is protected !!