Home ರಾಜಕೀಯ ಪಡಸಾಲೆ..

Category: ರಾಜಕೀಯ ಪಡಸಾಲೆ..

Post
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?

ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?

ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ‌. ಏಕೆಂದ್ರೆ‌. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...

Post
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?

ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...

Post
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!

ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...

Post
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...

Post
ಬಾಚಣಕಿ ತಾಪಂ ಕ್ಷೇತ್ರಕ್ಕೆ ಮೊನ್ಸಿ ಥಾಮಸ್ ಗೆ “ಕೈ” ಬಲ..? ತೆರೆಮರೆಯಲ್ಲೇ ನಡೀತಿದೆ ಕಸರತ್ತು..!

ಬಾಚಣಕಿ ತಾಪಂ ಕ್ಷೇತ್ರಕ್ಕೆ ಮೊನ್ಸಿ ಥಾಮಸ್ ಗೆ “ಕೈ” ಬಲ..? ತೆರೆಮರೆಯಲ್ಲೇ ನಡೀತಿದೆ ಕಸರತ್ತು..!

ಮುಂಡಗೋಡ: ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಕಾವು ಮತ್ತೆ ಏರ ತೊಡಗಿದೆ‌. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತುದಿಗಾಲಲ್ಲಿ ನಿಂತಿದೆ ಅನ್ನೋ ಸಂಗತಿ ಹೊರಬೀಳುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮತ್ತೆ ಒಳಗೊಳಗೆ ಚುನಾವಣೆಯ ಪೀಕಲಾಟಗಳು ಶುರುವಾಗಿವೆ. ಅದರ ಭಾಗವಾಗಿ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಾಚಣಕಿ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಹಂಬಲಗಳು ಎರಡೂ ಕ್ಷೇತ್ರದಲ್ಲಿ ಚಾಲ್ತಿ ಪಡೆದುಕೊಂಡಿವೆ. ಕಾಂಗ್ರೆಸ್ ಗೆ ಮೊನ್ಸಿ..! ಬಾಚಣಕಿ ತಾಪಂ ಕ್ಷೇತ್ರ ಬಾಚಣಕಿ, ನ್ಯಾಸರ್ಗಿ, ಅರಷಿಣಗೇರಿ, ಮಜ್ಜಿಗೇರಿ...

Post
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!

ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!

ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ...

Post
“ಲಿಂಗಾಯತ” ಶಾಸಕರಿಗೆ ಸಿಎಂ ಸ್ಥಾನ ಪಕ್ಕಾ..! ಆ ಇಬ್ಬರಲ್ಲಿದೆ ತೀವ್ರ ಪೈಪೋಟಿ..!!

“ಲಿಂಗಾಯತ” ಶಾಸಕರಿಗೆ ಸಿಎಂ ಸ್ಥಾನ ಪಕ್ಕಾ..! ಆ ಇಬ್ಬರಲ್ಲಿದೆ ತೀವ್ರ ಪೈಪೋಟಿ..!!

ಯಸ್, ಬಿಜೆಪಿ ಹೈಕಮಾಂಡ್ ಬಯಸಿದಂತೆ ಎಲ್ಲವೂ ಆಗಿ ಹೋಗಿದೆ. ಸಿಎಂ ಆಗಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದ್ರ ಜೊತೆ ಈಗ ಯಡಿಯೂರಪ್ಪ ಸಚಿವ ಸಂಪುಟ ಮಾಜಿಯಾಗಿದೆ. ಹಾಗಾದ್ರೆ ಯಾರು ಮುಂದಿನ ಸಿಎಂ..? ಈ ಕುತೂಹಲ ಸದ್ಯ ಇಡೀ ರಾಜ್ಯದ ಜನರಲ್ಲಿದೆ. ಬಹುಶಃ ಅಂದುಕೊಂಡಂತೆ ಆದ್ರೆ ಗುರುವಾರ ಅಥವಾ ಶುಕ್ರವಾರ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸೋದು ಪಕ್ಕಾ ಎನ್ನುವಂತಾಗಿದೆ. ಆ ಇಬ್ಬರ ನಡುವೆಯಷ್ಟೇ ಪೈಪೋಟಿ..! ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ...

Post
ಬಿಜೆಪಿ ನಾಯಕತ್ವ “ಬದಲೀ” ಆಟದಲ್ಲಿ, ಸೇಫ್ ಆಗ್ತಾರಾ ಹೆಬ್ಬಾರ್..?

ಬಿಜೆಪಿ ನಾಯಕತ್ವ “ಬದಲೀ” ಆಟದಲ್ಲಿ, ಸೇಫ್ ಆಗ್ತಾರಾ ಹೆಬ್ಬಾರ್..?

ಯಲ್ಲಾಪುರ ಕ್ಷೇತ್ರಕ್ಕೂ ತಾಗತ್ತಾ ಸಿಎಂ ಬದಲಾವಣೆ ಬಿಸಿ..? ಇಂತಹದ್ದೊಂದು ಆತಂಕ ಈಗಾಗಲೇ ಬಹುತೇಕ ವಲಸಿಗ ಸಚಿವರುಗಳ ಕ್ಷೇತ್ರದಲ್ಲಿ ಒಳಗೊಳಗೇ ಹೊಗೆಯಾಡ್ತಿದೆ. ಅದ್ರಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಆತಂಕ ಬಹುಶಃ ಒಳಗೊಳಗೇ ತಲ್ಲಣಗೊಳಿಸಿದೆಯಾ.? ಹೌದು, ಅನ್ನುತ್ತಿವೆ ಬಲ್ಲ ಮೂಲಗಳು‌. ಬದಲಾವಣೆ ಪಕ್ಕಾ..! ಸಿಎಂ ಯಡಿಯೂರಪ್ಪ ಈಗಷ್ಟೇ ರಾಜೀನಾಮೆ ನೀಡುವ ಸುಳಿವು ನೀಡಿ ಆಗಿದೆ. ಹೈಕಮಾಂಡ್ ಹೇಗ್ ಹೇಳತ್ತೋ ಹಾಗೆ ಕೇಳ್ಕೊಂಡು ಇರ್ತಿನಿ ಅನ್ನೋ ಸಂದೇಶ ರವಾನಿಸಿಯೂ ಆಗಿದೆ. ಜುಲೈ 25 ಕ್ಕೆ ಹೈಕಮಾಂಡ್ ನಾಯಕರಿಂದ ಬರೋ ಅದೇಶಕ್ಕಾಗಿ...

Post
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?

ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?

ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...

Post
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..?  ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?

“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...

error: Content is protected !!