ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ ಎನ್ನಲಾಗ್ತಿದೆ. ಯಡಿಯೂರಪ್ಪ ಹುದ್ದೆಯಿಂದ ಕೆಳಗಿಳಿದ್ರೆ ಸಿಎಂ ಯಾರು ಅನ್ನೋ ಪ್ರಶ್ನೆಗೆ ಹೈಕಮಾಂಡ್ ಪರೋಕ್ಷವಾಗಿ ಉತ್ತರ ನೀಡಿದ್ದು, ಸಂಸದ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ ಅನ್ನುವಂತಾಗಿದೆ. ಬಿಜೆಪಿ ಒಡೆದ ಮನೆ..! ನಾಯಕತ್ವದ ವಿಚಾರದಲ್ಲಿಯೇ ಬಿಜೆಪಿ ಸದ್ಯ ಒಡೆದ ಮನೆ. ಸಿಎಂ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ವಿರೋಧಿ ಪಾಳಯ ಶತಾಯಗತಾಯ ಪ್ರಯತ್ನ ನಡೆಸ್ತಿದೆ. ಈ ನಡುವಲ್ಲೇ ಯಡಿಯೂರಪ್ಪ...
Top Stories
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
Category: ರಾಜಕೀಯ ಪಡಸಾಲೆ..
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು. ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...
ರಮೇಶ್ ಜಾರಕಿಹೊಳಿ ನಿಗೂಢ ನಡೆ: RSS ಮುಖಂಡರ ಭೇಟಿ ಹಿಂದಿನ ಮರ್ಮವೇನು..?
ಬೆಳಗಾವಿ: ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಶನಿವಾರ ಬೆಳಗ್ಗೆ ಆರ್ ಎಸ್ಎಸ್ ಪ್ರಭಾವಿ ನಾಯಕ ಅರವಿಂದರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವ ಸ್ಥಾನಕ್ಕಾಗಿ..? ಅಥಣಿಯ ದೇಶಪಾಂಡೆ ಮನೆಗೆ ತೆರಳಿದ ಜಾರಕಿಹೊಳಿ, ಸಚಿವಸ್ಥಾನ ಮರಳಿ ಪಡೆಯುವ ದಿಸೆಯಲ್ಲಿ ಸಂಘ ಪರಿವಾರದ ಮೂಲಕ ಒತ್ತಡ ಹೇರುವ ಪ್ರಯತ್ನ ಮಾಡಿದರೆಂದು ಗೊತ್ತಾಗಿದೆ. ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ನಾಗಪುರದ ಆರ್ ಎಸ್ಎಸ್ ಕಚೇರಿಗೂ ಅವರು ಭೇಟಿ ನೀಡಿದ್ದರು. ಅರವಿಂದ ರಾವ್ ದೇಶಪಾಂಡೆ ಜೊತೆಗಿನ ಮಾತುಕತೆಯ ವಿವರ...
ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ. ದಂಡ..!
ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ. ನೈಸ್ ಕಂಪನಿಗೆ ಆದ ಮಾನನಷ್ಟಕ್ಕೆ 2 ಕೋಟಿ ರೂ. ನೀಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ ಆದೇಶಿಸಿದೆ. ಖಾಸಗಿ ಟಿವಿ ಚಾನೆಲ್ ಒಂದಕ್ಕೆ ಸದರ್ಶನ ನೀಡುವಾಗ ದೇವೇಗೌಡ ನೈಸ್ ಕಂಪನಿ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ, ನೈಸ್ ಕಂಪನಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ...
ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ: ಚಂದ್ರಕಾಂತ್ ಬೆಲ್ಲದ್ ಸ್ಪೋಟಕ ನುಡಿ..!
ಧಾರವಾಡ: ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ನಾನೇ ಅಂತಾ ಧಾರವಾಡದಲ್ಲಿ ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿರೋ ಅವ್ರು, ಬಿಎಸ್‌ವೈ ತಮ್ಮ ಆತ್ಮ ಶೋಧನೆ ಮಾಡಿಕೊಳ್ಳಲಿ, ಅದರ ಮೂಲಕ ನ್ಯಾಯಯುತವಾಗಿ ನಡೆದುಕೊಳ್ಳಲಿ, ಬೆಳೆಸಿದ ಪಕ್ಷದೊಂದಿಗೆ ನಿಷ್ಠೆಯಿಂದ ನಡೆದುಕೊಳ್ಳಬೇಕು, ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗಬೇಕು ಅಂತಾ ಎಚ್ಚರಿಸಿದ್ದಾರೆ. ನಾನು ಬಿಜೆಪಿಗೆ ಬಂದಾಗ ಬಿಎಸ್‌ವೈ ಒಬ್ಬರೇ ಶಾಸಕರಿದ್ದರು, ಹೀಗಾಗಿ, ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ನಾನೇ ಕಾರಣ, ಬಿಎಸ್‌ವೈರನ್ನು ಸಿಎಂ ಮಾಡಿದ್ದೂ ಕೂಡ ನಾನೇ, ಇದು...
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!
ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...