Home ಅನ್ನದಾತನ ಅಂಕಣ

Category: ಅನ್ನದಾತನ ಅಂಕಣ

Post

ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!

ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ...

Post
ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ

ಕಾಡಾನೆ ದಾಳಿಯಿಂದ ಬೆಳೆನಾಶ; ಮನನೊಂದ ರೈತ ಆತ್ಮಹತ್ಯೆ

ಮುಂಡಗೋಡ: ಕಾಡಾನೆಗಳು ಭತ್ತದ ಕಾಳು ಬಣವೆಯನ್ನು ತಿಂದು ತುಳಿದು ಹಾನಿ ಮಾಡಿದ್ದನ್ನೆ ಮನಸ್ಸಿಗೆ ಹಚ್ಚಿಕೊಂಡು ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ತೊಗರಳ್ಳಿ ಗ್ರಾಮದ ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.. ಪ್ರಭಾಕರ್ ವಾಮನ ಕೊರ್ಸಿ(51) ಆತ್ಮಹತ್ಯೆ ಮಾಡಿಕೊಂಡ ರೈತ.. ಈತ ತನ್ನ ವ್ಯವಸಾಯಕ್ಕೆಂದು ವಿವಿಧ ಬ್ಯಾಂಕ ಹಾಗೂ ಸಂಘ ಸಂಸ್ಥೆಗಳಲ್ಲಿ ಸುಮಾರು 4ಲಕ್ಷ 20 ಸಾವಿರ ರೂಪಾಯಿ ಸಾಲ ಮಾಡಿ ಹೊಲದಲ್ಲಿ ಭತ್ತದ ಬೆಳೆಯನ್ನು ಬೆಳೆದು ಕೊಯ್ಲು ಮಾಡಿ ಕಾಳು ತುಂಬಿದ...

Post

ಉತ್ತರ ಕನ್ನಡ; ಮಳೆ..ಮಳೆ..ಮಳೆ.. ಹಲವು ರಸ್ತೆ ಸಂಚಾರ ಬಂದ್

ಕಾರವಾರ- ಉತ್ತರ ಕನ್ನಡದಲ್ಲಿ ಗುರುವಾರವೂ ಮಳೆ ಮುಂದುವರೆದಿದೆ.. ಜಿಕ್ಕೆಯ ಹಲವು ಭಾಗಗಳಲ್ಲಿ ಗದ್ದೆಗಳಿಗೆ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರೋ ಪರಿಣಾಮ ರಸ್ತೆಯಲ್ಲಿ ನೀರು ತುಂಬಿದೆ. ಹಲವೆಡೆ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಆಗಿದೆ.. ಇನ್ನು ಗಾಳಿಯ ಅಬ್ಬರಕ್ಕೆ ಮರಗಳು ಧರೆಗುರುಳಿದ್ದು, ಯಲ್ಲಾಪುರ-ಅಂಕೋಲಾ, ಶಿರಸಿ-ಕುಮಟಾ, ಸಿದ್ದಾಪುರ-ಕುಮಟಾ, ಸಿದ್ದಾಪುರ-ಸಾಗರ ರಾಜ್ಯ ಹೆದ್ದಾರಿಗಳು ತಾತ್ಕಾಲಿಕ ಸ್ಥಗಿತವಾಗಿವೆ..

Post

ಉತ್ತರ ಕನ್ನಡ, ಜಿಲ್ಲೆಯಲ್ಲಿ ವರುಣನ ಅರ್ಭಟ

  ಕಾರವಾರ- ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆರಾಯನ ಅರ್ಭಟ ಜೋರಾಗಿದೆ..ನಿನ್ನೆ ರಾತ್ರಿಯಿಂದ ಎಡಬಿಡದೆ ಗಾಳಿ ಮಳೆ ಸುರಿಯುತ್ತಿದೆ..ಗಾಳಿ ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ಜಿಲ್ಲೆ ತತ್ತರಿಸಿದೆ.. ಜಿಲ್ಲೆಯ ಎಲ್ಲಾ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದ್ದು, ಜಿಲ್ಲೆಯ ಹಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಕಗ್ಗತ್ತಲಲ್ಲಿ ಮುಳುಗಿದೆ.. ಅಬ್ಬರಿಸುತ್ತಿರುವ ಗಾಳಿ ಮಳೆಯಿಂದ ಜಿಲ್ಲೆಯ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.. ಜಿಲ್ಲೆಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿತ್ತು.. ಜಿಲ್ಲೆಯ ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ..ಮಲೆನಾಡು ಭಾಗಗಳಲ್ಲಂತೂ...

error: Content is protected !!