Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..!  ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?

ಈ ಸುದ್ದಿ ಬರೆಯುವ ಮುನ್ನ.. ನನ್ನ‌ ಮುಂಡಗೋಡ ತಾಲೂಕಿನ ಪ್ರಾಮಾಣಿಕ ಶಿಕ್ಷಕ‌ ವೃಂದಕ್ಕೆ ನಾನು ತಲೆ ಬಾಗಿ ನಮನ‌ ಸಲ್ಲಿಸ್ತಿನಿ. ಇಡೀ ಶಿಕ್ಷಕ ಸಮುದಾಯದ ಬಗೆಗೆ ನನ್ನ ಹೃದಯದಲ್ಲಿ ಬಹು ಉನ್ನತ ಸ್ಥಾನ ಇದೆ. ಹೆಮ್ಮೆ ಇದೆ. ಹೀಗಾಗಿ, ಬಹುತೇಕ ಪ್ರಾಮಾಣಿಕ ಶಿಕ್ಷಕ ದೇವರುಗಳ ಪಾದಕ್ಕೆ ಶಿರ ಸಾಸ್ಟಾಂಗ ನಮನಗಳನ್ನು ಅರ್ಪಿಸಿ, ನಿಮ್ಮೊಳಗೇ ಮೆರೆದಾಡುವ ಕೆಲ ಕೂಟದ ವಿರುದ್ಧ ಸಮರ ಸಾರಬೇಕಿರೋದು ಸದ್ಯದ ಅವಶ್ಯಕತೆ.‌ ಹಾಗಂತ, ತಾವೇ ಬಹುತೇಕರು ನನಗೆ ನೂರಾರು ಫೋನ್ ಕರೆ ಮಾಡಿ ತಮ್ಮೊಳಗಿನ...

Post
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ

ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಮಾರ್ಚ್ 21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ 125 ಸರಕಾರಿ, 150 ಅನುದಾನಿತ, 92 ಅನುದಾನ ರಹಿತ, 25 ವಸತಿ ಶಾಲೆಗಳ ಒಟ್ಟು 20035 ವಿದ್ಯಾರ್ಥಿಗಳು ಪರೀಕ್ಷೆಗಳು ಹಾಜರಾಗಲಿದ್ದು, ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ...

Post
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್,   ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!

ಮುಂಡಗೋಡ ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ, ಖಾಸಗಿ ಫೈನಾನ್ಸ್ ಶಾಖೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮುಂಡಗೋಡ ಬಿಇಓ ಸುಮಾ ಜಿ. ಯವರು ಮಾಹಿತಿ ನೀಡಿದ್ದಾರೆ. ಮಂಗಳವಾರ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಇಲಾಖೆಯ ಅಧಿಕಾರಿಗಳು, ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಮೂರು ದಿನಗಳ ಒಳಗಾಗಿ ಸೂಕ್ತ ಕಾರಣ ನೀಡಿ ಉತ್ತರಿಸುವಂತೆ...

Post
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ

ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ

ಕಾರವಾರ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮ (ಪಿಎಂಎಫ್‌ಎಂಇ) ಯೋಜನೆಯು ಉತ್ತಮ ಯೋಜನೆಯಾಗಿದ್ದು, ಈ ಯೋಜನೆಯ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಮೂಲಕ ಯೋಜನೆಯ ಸೌಲಭ್ಯ ಪಡೆಯಲು ಹೆಚ್ಚಿನ ಅರ್ಜಿಗಳನ್ನು ಸಲ್ಲಿಸಲು ಜನರಿಗೆ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ನಿರ್ದೇಶನ ನೀಡಿದರು. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಬ್ಯಾಂಕ್‌ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ...

Post
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ

ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ

ಕಾರವಾರ: ಬನವಾಸಿಯಲ್ಲಿ ನಡೆಯಲಿರುವ ಕದಂಬೋತ್ಸವದ ಯಶಸ್ವಿಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ , ವಿಡೀಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕದಂಬೋತ್ಸವ ಆಚರಣೆಗಾಗಿ ರಚಿಸಲಾಗಿರುವ ಎಲ್ಲಾ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಸಮಿತಿಯ ಸಭೆಗಳನ್ನು ನಡೆಸಿ, ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ...

Post
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ

ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ

ಕಾರವಾರ: ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ವಿತರಿಸಲಾಗುವ ಪಡಿತರ ಅಕ್ಕಿಯ ದುರುಪಯೋಗವಾಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು/ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿದಿನದ ವಿತರಣೆಯ...

Post
ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ

ಮುಂಬರುವ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ತಡೆಯಲು ಸರ್ವ ಸನ್ನಧ್ದರಾಗಿ-ಡಿಸಿ ಲಕ್ಷ್ಮೀ ಪ್ರಿಯ

ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಅವಧಿಯಲ್ಲಿ ಕಂಡು ಬರುವ ನರೆ ಮತ್ತು ಗುಡ್ಡ ಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಈಗಿನಿಂದಲೇ ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟದಲ್ಲಿ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮತ್ತು ನೌಕಾನೆಲೆಯ ಸಮೀಪದ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ, ಈ ಭಾಗದಲ್ಲಿ ಮಳೆಯ...

Post
ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..!  ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

ಮುಂಡಗೋಡಲ್ಲಿ ಖಾಸಗಿ GL ಫೈನಾನ್ಸ್ ಗೆ ರಿಬ್ಬನ್ ಕಟ್ ಮಾಡಿದ ಸರ್ಕಾರಿ ಅಧಿಕಾರಿ..! ಆ ಗೋಲ್ಡ್ ಲೋನ್ ಫೈನಾನ್ಸ್ ಕಂಪನಿಗೂ, ಶಿಕ್ಷಣ ಇಲಾಖೆಗೂ ಏನಯ್ಯ ಸಂಬಂಧ..?

 ಮುಂಡಗೋಡ ತಾಲೂಕಿನಲ್ಲಿ ಸದ್ಯ SSLC ಪರೀಕ್ಷೆಯ ಸಲುವಾಗಿ ಇಡೀ ಶಿಕ್ಷಣ ಇಲಾಖೆಯೇ ತಲೆ ಕೆಡಿಸಿಕೊಂಡು 100% ಫಲಿತಾಂಶ ತರಲೇ ಬೇಕು ಅಂತಾ ಹಗಲಿರುಳು ಶ್ರಮಿಸುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಇಡೀ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಕಣ್ಣಿಗೆ ಎಣ್ಣೆಬಿಟ್ಟು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ರೆಡಿ ಮಾಡ್ತಿದಾರೆ. ಸತ್ಯ ಅಂದ್ರೆ ನಮ್ಮ ಮುಂಡಗೋಡಿಗೆ ನೂತನವಾಗಿ ಬಂದಿರೋ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಜಕ್ಕೂ ನಮ್ಮ ಪಾಲಿನ ಹೆಮ್ಮೆ. ಪ್ರಬುದ್ದ ತೆಯ ಸಾಕಾರ ಮೂರ್ತಿ..! ಆದ್ರೆ, ಇದೇಲ್ಲದರ ನಡುವೆಯೂ ಕೆಲವ್ರು “ತಾವು ನಡೆದದ್ದೇ...

Post
ಪತ್ರಕರ್ತನಿಗೆ ದಂಡ ತೀರ್ಪಿಗೆ  ಜಿಲ್ಲಾ ಕೋರ್ಟ್ ತಡೆಯಾಜ್ಞೆ

ಪತ್ರಕರ್ತನಿಗೆ ದಂಡ ತೀರ್ಪಿಗೆ ಜಿಲ್ಲಾ ಕೋರ್ಟ್ ತಡೆಯಾಜ್ಞೆ

ಕಾರವಾರ : ಇಲ್ಲಿನ ಸರ್ವೆ ಅಧಿಕಾರಿ ಒಬ್ಬರ ಕರ್ತವ್ಯಕ್ಕೆ ಪತ್ರಕರ್ತ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಪತ್ರಕರ್ತ ಉದಯ ನಾಯ್ಕ ಬರ್ಗಿ ಹಾಗೂ ಸಾಯಿಕಿರಣ ಬಾಬ್ರೇಕರ್ ಎನ್ನುವವರಿಗೆ ತಲಾ ಆರು ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ ತಲಾ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪತ್ರಕರ್ತ ಉದಯ ಬರ್ಗಿ ಅವರು ಅರ್ಜಿ ಸಲ್ಲಿಸಿದ್ದು, ಮಾನ್ಯ ನ್ಯಾಯಾಲಯವು ಪ್ರಕರಣಕ್ಕೆ...

Post
ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಜನ್ಮದಿನ ಆಚರಣೆ, ಕಾಂಗ್ರೆಸ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮುಂಡಗೋಡ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರ ಜನ್ಮ ದಿನವನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು. ಮಾಜಿ ಶಾಸಕ ವಿ.ಎಸ್ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಮ್.ಎನ್ ದುಂಡಸಿ, ತಾಲೂಕು ಗ್ಯಾರಂಟಿ ಅಧ್ಯಕ್ಷ ರಾಜಶೇಖರ ಹಿರೇಮಠ, ಪ.ಪಂ ಸದಸ್ಯ ಮಹ್ಮದಗೌಸ ಮಖಾಂದಾರ, ಶಿವರಾಜ ಸುಬ್ಬಾಯವರ, ನಜೀರ್ ಅಹ್ಮದ ದರ್ಗಾವಾಲೆ, ಆಲೆಹಸನ ಬೆಂಡಿಗೇರಿ,...

error: Content is protected !!