ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
Top Stories
ಶಿವರಾಮ್ ಹೆಬ್ಬಾರ್ ಅಧ್ಯಕ್ಷತೆಯಲ್ಲಿ, ಮುಂಡಗೋಡ ತಾಲೂಕಾ ತ್ರೈಮಾಸಿಕ ಕೆಡಿಪಿ ಸಭೆ..!
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
CET ಪರೀಕ್ಷಾರ್ಥಿಯ ಜನಿವಾರ ಕತ್ತರಿಸಿದ ವಿಚಾರ, ಶಾಸಕ ಶಿವರಾಮ್ ಹೆಬ್ಬಾರ್ ತೀವ್ರ ಖಂಡನೆ, ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹ..!!
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
Category: ಉತ್ತರ ಕನ್ನಡ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 9 ಗಂಟೆಗೆ ಜಿಲ್ಲೆಯಲ್ಲಿ ಶೇ.11.42 ಮತದಾನ ಕ್ಷೇತ್ರವಾರು ಮತದಾನದ ವಿವರ 9 ಗಂಟೆಗೆ ಶಿರಸಿ ಕ್ಷೇತ್ರ- 13.66% ಯಲ್ಲಾಪುರ ಕ್ಷೇತ್ರ-12.05% ಖಾನಾಪುರ ಕ್ಷೇತ್ರ-11.45% ಹಳಿಯಾಳ ಕ್ಷೇತ್ರ- 10.82% ಕುಮಟಾ ಕ್ಷೇತ್ರ- 12.98% ಭಟ್ಕಳ ಕ್ಷೇತ್ರ- 11.64% ಕಾರವಾರ ಕ್ಷೇತ್ರ- 10.97% ಕಿತ್ತೂರ ಕ್ಷೇತ್ರ- 8.32%
ಕಾಂಗ್ರೆಸ್ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆಯಂತೆ- ರೂಪಾಲಿ ನಾಯ್ಕ್
ಮುಂಡಗೋಡ: ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವೂ ಕುತಂತ್ರದಿಂದ ಮತ ಪಡೆಯಲು ಹಣ ಹಂಚಿಕೆ ಮಾಡುತ್ತಿದೆ ಅಂತಾ ಜನರು ಮಾತಾಡಿಕೊಳ್ತಿದಾರೆ. ಗ್ಯಾರಂಟಿಗಿಂತ ಬದುಕಿಗೆ ಸ್ವಾಸ್ಥ್ಯ ಮುಖ್ಯ. ಗ್ಯಾರಂಟಿಯಿಂದ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುತ್ತಿದೆ. ವಿಧಾನಸಭಾ ಚುನಾವಣೆಯ ತಂತ್ರವನ್ನೇ ಲೋಕಸಭಾ ಚುನಾವಣೆಯಲ್ಲಿ ಮಾಡುತ್ತಿದ್ದಾರೆ. ಇವುಗಳನ್ನು ಜನರು ನಂಬುವುದಿಲ್ಲ. ವಿಶ್ವೇಶ್ವರ ಹೆಗಡೆ ಕಾಗೇರಿಯವರು 3 ಲಕ್ಷ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು. ಶನಿವಾರ ತಾಲೂಕು ಬಿಜೆಪಿ ಕಚೇರಿಯಲ್ಲಿ...
ಶಿರಸಿಯಲ್ಲಿ ಬೆಳ್ಳಂ ಬೆಳಿಗ್ಗೆ IT ದಾಳಿ, ನಾಲ್ವರು ಕೈ ಮುಖಂಡರ ಮನೆ ಮೇಲೆ ದಾಳಿ..! ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್..!
ಶಿರಸಿಯಲ್ಲಿ ಬೆಳ್ಳಂಬೆಳಿಗ್ಗೆ IT ದಾಳಿಯಾಗಿದೆ. ನಾಲ್ವರು ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆದಿದ್ದು, ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದೆ. ಕಾಂಗ್ರೆಸ್ ಯುವ ನಾಯಕ ಹಾಗು ಜಿಲ್ಲಾ ಮಾದ್ಯಮ ವಕ್ತಾರ ದೀಪಕ್ ದೊಡ್ಡೂರ್.. ಅನಿಲ್ ಮುಷ್ಟಗಿ ಹಾಗೂ ಶಿವರಾಮ್ ಹೆಗಡೆ ಮನೆ ಮೇಲೆ ಐಟಿ ದಾಳಿ ನಡೆದಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ನಾಲ್ಕು ಕಾರಿನಲ್ಲಿ ಬಂದಿರುವ ಅದಿಕಾರಿಗಳು, ದೀಪಕ ದೊಡ್ಡೂರ್ ಮನೆಯಲ್ಲಿ ದಾಖಲೆ ಪತ್ರ ಇನ್ನಿತರ ಆಸ್ತಿಯ ಮಾಹಿತಿಯನ್ನು ಅದಿಕಾರಿಗಳು ಪಡೆಯುತ್ತಿದ್ದಾರೆ ಅಂತಾ...
ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕಾರಣಕ್ಕೆ ಬಳಸಿಕೊಳ್ಳಲ್ಲ: ಕೈ ಸಮಾವೇಶದ ತಯಾರಿ ವೀಕ್ಷಿಸಿ ದೇಶಪಾಂಡೆ ಹೇಳಿಕೆ
ಮುಂಡಗೋಡ: ಪ್ರಜ್ವಲ್ ರೇವಣ್ಣನವರ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳಲ್ಲ ಅಂತಾ ಮುಂಡಗೋಡಿನಲ್ಲಿ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ತಿಳಿಸಿದ್ರು. ಅವ್ರು, ಮುಂಡಗೋಡ ತಾಲೂಕು ಕ್ರೀಡಾಂಗಣದಲ್ಲಿ ನಾಳೆ ಶುಕ್ರವಾರ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ತಯಾರಿ ಕುರಿತು ವೀಕ್ಷಿಸಿ ಗುರುವಾರ ಸಂಜೆ ಮಾತನಾಡಿದ್ರು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ರು. ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಎಸ್ ಐಟಿಯನ್ನು ರಚನೆ ಮಾಡಿದ್ದಾರೆ. ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು. ಇನ್ನು ಶುಕ್ರವಾರ ನಡೆಯಲಿರೋ ಕಾಂಗ್ರೆಸ್ ಸಮಾವೇಶದಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ...
ಪಕ್ಷ ಬಿಡುವವರು ರಾಜೀನಾಮೆ ನೀಡ್ಲಿ, ಚುನಾವಣೆ ಎದುರಿಸ್ಲಿ- ಬನವಾಸಿಯಲ್ಲಿ ಶಿವರಾಂ ಹೆಬ್ಬಾರ್ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗುಡುಗು
ಬನವಾಸಿ: ಪಕ್ಷ ಬದಲಾಯಿಸುವವರ ಬಗ್ಗೆ ಎಚ್ಚರವಹಿಸಬೇಕಿದೆ. ಪಕ್ಷದಲ್ಲಿ ಇರಲು ಇಷ್ಟವಿಲ್ಲವಾದರೆ ರಾಜೀನಾಮೆ ನೀಡಿ, ಧೈರ್ಯವಿದ್ದರೆ ಉಪ ಚುನಾವಣೆ ಎದುರಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕ ವಿ.ಸುನೀಲಕುಮಾರ ಟಾಂಗ್ ನೀಡಿದ್ರು. ಬುಧವಾರ ಬನವಾಸಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಬಿಜೆಪಿಯು ಕಾರ್ಯಕರ್ತರ ಆಧಾರ ಪಕ್ಷವಾಗಿದ್ದು, ಬಿಜೆಪಿಯಿಂದ ಎಲ್ಲ ಅವಕಾಶ ಸಿಕ್ಕಿದೆ. ಲಾಭ ಪಡೆದುಕೊಂಡಿರುವುದು ಬಿಜೆಪಿಯಿಂದ. ಯಾಕೆ ಅವರು ಪ್ರಚಾರಕ್ಕೆ ಬರುತ್ತಿಲ್ಲ ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು. ಈ...
ಹುನಗುಂದ ಗ್ರಾಪಂ ಮಾಜಿ ಸದಸ್ಯ ಮೌಲಾಸಾಬ್ ಗೋರಿ ಬೈಕ್ ಅಪಘಾತದಲ್ಲಿ ಸಾವು..! ಹಲವರ ಕಂಬನಿ
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮೌಲಾಸಾಬ್ ಮಹ್ಮದಸಾಬ್ ಗೋರಿ (42) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆನವಟ್ಟಿ ಸಮೀಪ ಸಂಭವಿಸಿರೋ ಬೈಕ್ ಅಪಘಾತದಲ್ಲಿ ರವಿವಾರ ನಿಧನರಾಗಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಮೌಲಾಸಾಬ್ ತಮ್ಮ ಅವಧಿಯಲ್ಲಿ ಜನಮನ್ನಣೆ ಗಳಿಸಿಕೊಂಡಿದ್ರು. ಹೀಗಾಗಿ, ಮೌಲಾಸಾಬರ ನಿಧನಕ್ಕೆ ಗ್ರಾಮಸ್ಥರು, ವಿವಿಧ ಸಮಾಜದ ಮುಖಂಡರು ಕಂಬನಿ ಮಿಡಿದಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!
ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...
ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!
ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ...
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!
ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...