Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ” Drugs & Cyber Crime free Karnataka & Fitness for All” ಥೀಮ್‌ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟವನ್ನು ಆಯೋಜಿಸಲಾಗಿದೆ. ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಲ್ಲಿ...

Post
ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಸಿದ್ದಾಪುರ : ಮಾಧ್ಯಮ ಕ್ಷೇತ್ರದಲ್ಲಿ ಕಳೆದ‌ ಎರಡು ದಶಕದಿಂದ‌ ಕಾರ್ಯ‌ ನಿರ್ವಹಿಸುತ್ತಿದ್ದ ಶಿವಶಂಕರ್ ಕೋಲಸಿರ್ಸಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 44 ವರ್ಷ ವಯಸ್ಸಾಗಿದ್ದು, ಅವರು Tv-9, ನ್ಯೂಸ್ ನಲ್ಲಿ ಕೆಲ‌ ವರ್ಷಗಳ‌ ಕಾಲ ಉತ್ತರಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕನ್ನಡ ಜನಾಂತರಂಗ, ಕನ್ನಡ ಪ್ರಭ, ಕರಾವಳಿ ಮುಂಜಾವು ಸೇರಿದಂತೆ ಅನೇಕ ಮಾಧ್ಯಮದಲ್ಲಿ ಕಾರ್ಯ‌ ನಿರ್ವಹಿಸಿದ್ದರು, ಸದ್ಯ ರಾಜ್ ನ್ಯೂಸ್ ‌ನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಸಹ ವರದಿಗಾರಿಕೆಗೆ ತೆರಳಿದ್ದರು.‌ ಆರೋಗ್ಯದಲ್ಲಿ ಯಾವುದೇ ಏರುಪೇರು...

Post
ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ,...

Post
ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ...

Post
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...

Post
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

 ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...

Post
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!

ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!

ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ‌ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ...

Post
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?

ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?

ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...

Post
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!

NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!

ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...

Post
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!

NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!

ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...

error: Content is protected !!