ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
Top Stories
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
Category: ಉತ್ತರ ಕನ್ನಡ
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..
ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಕಿತ್ತೂರು ಚೆಮ್ಮಮ್ಮ, ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸೇರಿದಂತೆ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು. ಈ ವೇಳೆ ಶಾಲೆಯ ಶಿಕ್ಷಕರು,...
ಕುಮಟಾದಲ್ಲಿ ಪತ್ತೆಯಾಗಿದ್ದು ಬಾಂಬ್ ಅಲ್ಲವಾ..?
ಕುಮಟಾ- ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ವಸ್ತು ಬಾಂಬ್ ಅಲ್ಲ, ನಕಲಿ ಬಾಂಬ್ ಅಂತಾ ತನಿಖೆಯ ನಂತರ ಖಚಿತಗೊಂಡಿದೆ. ಪತ್ತೆಯಾದ ವಸ್ತು ನಕಲಿ ಬಾಂಬ್ ಆಗಿದ್ದು, ವಸ್ತುವಿನಲ್ಲಿ ಯಾವುದೇ ರೀತಿಯ ಸ್ಪೋಟಕ ಇರಲಿಲ್ಲ ಅಂತಾ, ವಸ್ತುವನ್ನ ಬಿಚ್ಚಿ ಪರಿಶೀಲನೆ ನಡೆಸಿದ ಮಂಗಳೂರಿನ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ತಿಳಿಸಿದ್ದಾರೆ. ನಿನ್ನೆ ಸಂಜೆ ವೇಳೆ ಪತ್ತೆಯಾಗಿದ್ದ ಬಾಂಬ್ ಮಾದರಿ ವಸ್ತುವಿನಿಂದ ಕುಮಟಾ ಪಟ್ಟಣದಲ್ಲಿ ಭಾರೀ ಆತಂಕ ಎದುರಾಗಿತ್ತು. ನಿನ್ನೆಯಿಂದಲೂ ಸ್ಥಳದಲ್ಲೇ ಪೊಲೀಸ್ ತಂಡ...
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!
ಮುಂಡಗೋಡ: ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು, ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅನುಮತಿ ನೀಡಬೇಕೆಂದು, ಮುಂಡಗೋಡ ತಹಶೀಲ್ದಾರ್ ಮೂಲಕ ಮುಖ್ಯಂಮತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆಯಲ್ಲಿ ಅಯ್ಯಪ್ಪ ಬಜಂತ್ರಿ. ಶಿವಣ್ಣ ಕುಂದರಗಿ. ಪಿರಜ್ಜಾ ಸಾಗರ್. ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ. ನಿಗಪ್ಪ ಕುರಬರ, ಪ್ರಕಾಶ್ ಕೊರವರ್, ಕೈಲಾಶ್ ಗಜಕೋಷ್, ಸಂಕೇತ್ ಗೌಡರ್, ಶ್ರೀನಿವಾಸ್ ಹುಲಗೂರ್ ಸೇರಿ ಹಲವರು ಹಾಜರಿದ್ದರು.
ಕಾಲೇಜು ಆವರಣದಲ್ಲೇ ಬಾಂಬ್ ಮಾದರಿಯ ವಸ್ತು ಪತ್ತೆ, ಆತಂಕದಲ್ಲಿದೆ ತಾಲೂಕಿನ ಜನತೆ..!
ಕುಮಟಾ- ಕಾಲೇಜು ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾಗಿದೆ. ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜ್ ಹಿಂಬದಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಂಜೆ ವಾಯುವಿಹಾರಕ್ಕೆ ತೆರಳಿದ್ದವರ ಕಣ್ಣಿಗೆ ಬಿದ್ದಿದ್ದ ಬಾಂಬ್ ಮಾದರಿ ವಸ್ತು ಗಮನಿಸಿದ ಸ್ತಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸ್ ದೌಡಾಯಿಸಿ, ಪರಿಶೀಲನೆ ಕೈಗೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಶ್ವಾನದಳ ಬೀಡು ಬಿಟ್ಟಿದೆ. ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ತಂಡ ಆಗಮಿಸೋ ಸಾಧ್ಯತೆಯಿದೆ. ಬಾಂಬ್ ಮಾದರಿಯ ವಸ್ತು ಸಿಕ್ಕಿದ್ದು ಕುಮಟಾ ವ್ಯಾಪ್ತಿಯಲ್ಲಿ ಆತಂಕದ...
5 ಕೋಟಿ ರೂ. ಮೌಲ್ಯದ ತಿಮಿಂಗಿಲ ವಾಂತಿ ವಶಕ್ಕೆ ಪಡೆದ ಪೊಲೀಸರು..!
ಶಿರಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೋಟಿ ಕೋಟಿ ಮೌಲ್ಯದ ನಿಷೇಧಿತ ಅಂಬರ್ ಗ್ರೀಸ್( ತಿಮಿಂಗಿಲ ವಾಂತಿ) ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇಬ್ಬರನ್ನು ಬಂದಿಸಿದ್ದಾರೆ. ಬೆಳಗಾವಿಯಿಂದ ತಂದು ಶಿರಸಿಯಲ್ಲಿ ಮಾರಾಟಕ್ಕೆ ಯತ್ನ ಮಾಡುತ್ತಿದ್ದ, ಪ್ರಮುಖ ಆರೋಪಿ ಬೆಳಗಾವಿಯ ಸಂತೋಷ್ ಕಾಮತ್ ಮತ್ತು ಶಿರಸಿಯ ರಾಜೇಶ್ ಪೂಜಾರಿಯನ್ನು ತಡರಾತ್ರಿ ಬಂಧಿಸಲಾಗಿದೆ. ಬಂಧಿತರಿಂದ ಸುಮಾರು 5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ, ನಿಷೇಧಿತ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ ) ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಇದು ಉತ್ತರ...
ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ...