Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!

ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!

ಮುಂಡಗೋಡ: ತಾಲೂಕಿನ ಗುಂಜಾವತಿ ಸೇರಿದಂತೆ ಸುತ್ತ ಮುತ್ತಲ ಭಾಗಗಳಲ್ಲಿ ಕಾಡಾನೆ ಹಾವಳಿ ಶುರುವಾಗಿದೆ. ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ಈ ಭಾಗದ ರೈತರ ನಿದ್ದೆಗೆಡಿಸಿವೆ. ಗುಂಜಾವತಿ ಭಾಗದ ರೈತರ ಕಬ್ಬಿನ ಗದ್ದೆ ಹಾಗೂ ಅಡಿಕೆ ತೋಟಕ್ಕೆ ನುಗ್ಗಿರೋ ಕಾಡಾನೆಗಳು ಗಬ್ಬಿನ ಬೆಳೆಯನ್ನು ತಿಂದು ಹಾಕಿ, ಹಾನಿ ಮಾಡಿವೆ. ಇಲ್ಲಿನ ಗುರುಬಸಯ್ಯ ಎಂಬುವವರ 5 ಎಕರೆ ಕಬ್ಬಿನ ಗದ್ದೆಯಲ್ಲಿ ಬೆಳೆ ತಿಂದು, ನಾಶಗೊಳಿಸಿವೆ. ಇಷ್ಟೇಲ್ಲ ಆದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ ಅಂತಾ ರೈತರು ಆಕ್ರೋಶ...

Post
ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!

ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!

ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ‌. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...

Post
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!

ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ‌. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊ‌ಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...

Post
ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ...

Post
ತೈಲ ಬೆಲೆ ಏರಿಕೆಗೆ ಖಂಡನೆ: ಶಿರಸಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸೈಕಲ್ ಏರಿ ಡಿಕೆಶಿ ಆಕ್ರೋಶ..!

ತೈಲ ಬೆಲೆ ಏರಿಕೆಗೆ ಖಂಡನೆ: ಶಿರಸಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸೈಕಲ್ ಏರಿ ಡಿಕೆಶಿ ಆಕ್ರೋಶ..!

ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಕಾಂಗ್ರೆಸ್ ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.

Post
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...

Post
ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್  ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?

ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?

ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ನಡೆಸಲಿರೋ ಸೈಕಲ್ ಜಾಥಾ ಗೆ ಆರಂಭಿಕ ವಿಘ್ನ ಎದುರಾಗಿದೆ. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಅನುಮತಿ ನಿರಾಕರಿಸಲಾಗಿದ್ದು, ಈ ನಡುವೆಯೇ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಲು ತಯಾರಿ ನಡೆಸಿದೆ. ಈಗಷ್ಟೇ ಶಿರಸಿ ನಗರಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಮೊದಲು ಮಾರಿಕಾಂಬೆಯ ದರ್ಶನ ಪಡೆದ ಡಿಕೆಶಿ, ಆನಂತರದಲ್ಲಿ ಸೈಕಲ್ ಜಾಥಾ ನಡೆಸಲಿದ್ದಾರೆ....

Post
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!

ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!

ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...

Post
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!

ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!

ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ...

Post
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..?  ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?

ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?

ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..!                              ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...

error: Content is protected !!