Home ವಿಜಯಪುರ

Category: ವಿಜಯಪುರ

Post
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..!  ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...

Post
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...

Post
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

 ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ‌. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...

Post
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....

Post
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ...

Post
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!

ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು‌ ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...

Post
ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ...

Post
ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ದೇವರಹಿಪ್ಪರಗಿ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ ನಡೀತಾ..? ಇಂತಹದ್ದೊಂದು ಪ್ರಶ್ನೆ ಇವತ್ತು ಮಂಗಳವಾರ ಮದ್ಯಾಹ್ನ ನಡೆದಿರೋ ಭೀಕರ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ. ಹೌದು, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಭೀಕರ ಡಬಲ್‌ ಮರ್ಡರ್ ನಡೆದಿದೆ. ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ. ಇಬ್ಬರೂ ಅಪ್ರಾಪ್ತರೇ..? ಸಲಾದಹಳ್ಳಿ ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19)...

Post
15 ವಾರ್ಡಿನ ಜನರ ನೀರಿನ ಬವಣೆ ನೀಗಿಸಿದ ಪ ಪಂ ಅಧ್ಯಕ್ಷೆ..!

15 ವಾರ್ಡಿನ ಜನರ ನೀರಿನ ಬವಣೆ ನೀಗಿಸಿದ ಪ ಪಂ ಅಧ್ಯಕ್ಷೆ..!

ದೇವರಹಿಪ್ಪರಗಿ: ಕಳೆದ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ವಾರ್ಡ್ ನಂ-15 ಮತದಾರರಿಗೆ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಮಾತು ಕೊಟ್ಟಿದ್ದೆ ಇಂದು ಅವರ ನೀರಿನ ಬವಣೆ ನೀಗಿಸಿ ಋಣ ತೀರಿಸಿ ದಂತಾಗಿದೆ ಎಂದು ಪಟ್ಟಣ ಪಂಚಾಯತ ಅಧ್ಯಕ್ಷರ ಪ್ರತಿನಿಧಿಯಾದ ಮುನೀರ ಅಹ್ಮದ್ ಮಳಖೇಡ ಹೇಳಿದರು. ಪಟ್ಟಣದಲ್ಲಿ ಬುಧವಾರದಂದು ಪ ಪಂ 15ನೇ ಹಣಕಾಸಿನ ಯೋಜನೆಯಲ್ಲಿ ವಾರ್ಡ ನಂ-15 ರ ಕುಡಿಯುವ ನೀರಿನ ಪೈಪ್ ಲೈನ್ ಸುಮಾರು 4 ಲಕ್ಷ ರೂ ವೆಚ್ಚದ ಕಾಮಗಾರಿ ಆರಂಭಿಸಿ ಮಾತನಾಡಿದ ಅವರು ನಮ್ಮ ವಾರ್ಡಿನ...

Post
ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!

ಅಯ್ಯೋ, ಎದೆ ಝಲ್ ಅನಿಸತ್ತೆ ಈ ಪುಟ್ಟ ಬಾಲಕ ಮಾಡಿಕೊಂಡಿರೋ ಕಿತಾಪತಿ..! ಜಸ್ಟ್ ಮಿಸ್ಸ್ ಕಣ್ರಿ..!!

ಚಡಚಣ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಪ್ರತಿಧ್ವನಿಸಿದೆ. ಆ ಗುಂಡಿನ ಸದ್ದಿಗೆ ಒ‌ಂದು ಕ್ಷಣ ಇಡೀ ಭೀಮಾತೀರದ ಮಂದಿಯೇ ಬೆಚ್ಚಿಬಿದ್ದಿದ್ದಾರೆ. ಅದೇಷ್ಟೋ ಗುಂಡಿನ ಸದ್ದುಗಳನ್ನು ಕೇಳಿದ್ದ ಇಲ್ಲಿನ ಮಂದಿಗೆ ಇವತ್ತು ಹಾರಿದ್ದ ಗುಂಡು ಮಾತ್ರ ಇನ್ನಿಲ್ಲದಂತೆ ಮೈ ನಡುಗಿಸಿ ಬಿಟ್ಟಿದೆ‌‌. ಯಾಕಂದ್ರೆ ಅಂತಹದ್ದೊಂದು ಗುಂಡು ಹಾರಿಸಿದ್ದು ಯಾವುದೇ ರೌಡಿಯಲ್ಲ, ಹಂತಕರೂ ಅಲ್ಲ ಬದಲಾಗಿ ಆತನೊಬ್ಬ ಪುಟ್ಟ ಬಾಲಕ, ಕೇವಲ ನಾಲ್ಕು ವರ್ಷ ವಯಸ್ಸಿನವನು. ಹೌದು, ಇಲ್ಲೊಬ್ಬ ಬಾಲಕ ಆಟವಾಡಲು ಹೋಗಿ ಇನ್ನಿಲ್ಲದ ಕಿತಾಪತಿ ಮಾಡಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ...

  • 1
  • 2
error: Content is protected !!