ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ,...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Category: ವಿಜಯಪುರ
ದೇವರಹಿಪ್ಪರಗಿ ತಾಲೂಕಿನಲ್ಲಿ ಬಿತ್ತನೆ ಬೀಜ, ಗೊಬ್ಬರದ ಕೊರತೆಯಿಲ್ಲ: ಶಾಸಕ ಸೋಮನಗೌಡ ಪಾಟೀಲ್
ದೇವರಹಿಪ್ಪರಗಿ: ತಾಲೂಕಿನಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳ ಕೊರತೆಯಾಗದಂತೆ ಕ್ರಮ ವಹಿಸಿರುವುದಾಗಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ್ ಹೇಳಿದ್ರು. ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇವರಹಿಪ್ಪರಗಿ ತಾಲೂಕಿನಲ್ಲಿ ಈ ವರ್ಷ ಉತ್ತಮ ಮಳೆಯಾಗುತ್ತಿದ್ದು ರೈತರಿಗೆ ಬಿತ್ತನೆ ಬೀಜ ಕೊರತೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ದಾಸ್ತಾನು ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು ರೈತರು ಬಿತ್ತನೆ ಬೀಜಗಳು ದೊರಕುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸಮಯಕ್ಕೆ...
ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ: ಗೋ ಪೂಜೆ ಸಲ್ಲಿಸಿ ಸಂಭ್ರಮ
ವಿಜಯಪುರ- ಗೋ ಹತ್ಯೆ ನಿಷೇಧ ಕಾಯ್ದೆ ವಿಧೇಯಕ ಜಾರಿ ಹಿನ್ನೆಲೆ, ವಿಜಯಪುರದಲ್ಲಿ ಬಿಜೆಪಿ, ಹಿಂದೂ ಪರ ಸಂಘಟನೆಗಳು ಹರ್ಷ ವ್ಯಕ್ತ ಪಡಿಸಿವೆ.. ವಿಜಯಪುರದ ಶಿವಾಜಿ ವೃತ್ತದಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ರು.. ಮೋದಿ, ಯಡಿಯೂರಪ್ಪ, ಪ್ರಭು ಚವ್ಹಾಣ್ ಪರ ಘೋಷಣೆ ಕೂಗಿ ಸಂತಸ ವ್ಯಕ್ತ ಪಡಿಸಿದ್ರು..
ಉತ್ತರ ಕರ್ನಾಟಕ ಅಭಿವೃದ್ಧಿಗೆ ಪಾದಯಾತ್ರೆ- ಯಾಸೀನ್ ಜವಳಿ*
ವಿಜಯಪುರ- ಸರ್ಕಾರಗಳು ಉತ್ತರ ಕರ್ನಾಟಕದ ಪ್ರಗತಿಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಉತ್ತರ ಕರ್ನಾಟಕದ ಸಾರ್ವಜನಿಕರು, ರೈತರು, ಕಾರ್ಮಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಉತ್ತರ ಕರ್ನಾಟಕದ ಸರ್ವತೋಮುಖ ಪ್ರಗತಿಗಾಗಿ ಅನುದಾನದಲ್ಲಿ ಸಿಂಹಪಾಲು ನೀಡುವಂತೆ ಪ್ರಬಲವಾದ ಧ್ವನಿಯನ್ನು ಸರ್ಕಾರಕ್ಕೆ ಮುಟ್ಟಿಸಲು ಕ್ರಾಂತಿಯೋಗಿ ಅಣ್ಣ ಬಸವಣ್ಣನ ಜನ್ಮಸ್ಥಳ ಪಾವನ ನೆಲ ಬಸವನ ಬಾಗೇವಾಡಿಯಿಂದ ಜನವರಿ 20 ರಿಂದ ಬೆಂಗಳೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಅಂತಾ ಸಾಮಾಜಿಕ ಕಾರ್ಯಕರ್ತ ಯಾಸೀನ್ ಜವಳಿ ಘೋಷಿಸಿದ್ರು.. ವಿವಿಧ ಸಂಘಟನೆಯ ಕಾರ್ಯಕರ್ತರು, ಕನ್ನಡಪರ ಹೋರಾಟಗಾರರು, ರೈತ ಸಂಘಟನೆಯ...
- 1
- 2