ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
Top Stories
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
Category: ಗದಗ
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?
ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...