ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್(78) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.
Top Stories
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
Category: ಹಾವೇರಿ
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಇದೀಗ...
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್ನ ಯಾಸಿರ್ ಅಹ್ಮದಖಾನ್ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆಗೆ ಕೊನೆಯದಿನವಾದ ಅ.25ರ ಶುಕ್ರವಾರ 20ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಿಂದ ಯಾಸಿರ ಅಹ್ಮದಖಾನ ಪಠಾಣ 4, ಭಾರತೀಯ ಜನತಾ ಪಾರ್ಟಿಯಿಂದ ಭರತ ಬೊಮ್ಮಾಯಿ ಅವರು 2, ಪಕ್ಷೇತರವಾಗಿ ಸೈಯದ್ ಅಜೀಂಪೀರ ಖಾದ್ರಿ 2, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ನಿಂದ ಮಕ್ತುಮಸಾಬ ಮುಲ್ಲಾ, ಉತ್ತಮ ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಜೇಕಣ್ಣನವರ, ಟಿಪ್ಪು ಸುಲ್ತಾನ ಪಾರ್ಟಿಯಿಂದ ಶೌಖತಅಲಿ ಬಂಕಾಪೂರ, ಪಕ್ಷೇತರರಾಗಿ ರಾಜು...
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA...
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್...
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ...