Home ಹಾವೇರಿ

Category: ಹಾವೇರಿ

Post
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!

ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!

ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆಗೆ ಕೊನೆಯದಿನವಾದ ಅ.25ರ ಶುಕ್ರವಾರ 20ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಯಾಸಿರ ಅಹ್ಮದಖಾನ ಪಠಾಣ 4, ಭಾರತೀಯ ಜನತಾ ಪಾರ್ಟಿಯಿಂದ ಭರತ ಬೊಮ್ಮಾಯಿ ಅವರು 2, ಪಕ್ಷೇತರವಾಗಿ ಸೈಯದ್ ಅಜೀಂಪೀರ ಖಾದ್ರಿ 2, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್‌ನಿಂದ ಮಕ್ತುಮಸಾಬ ಮುಲ್ಲಾ, ಉತ್ತಮ ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಜೇಕಣ್ಣನವರ, ಟಿಪ್ಪು ಸುಲ್ತಾನ ಪಾರ್ಟಿಯಿಂದ ಶೌಖತಅಲಿ ಬಂಕಾಪೂರ, ಪಕ್ಷೇತರರಾಗಿ ರಾಜು...

Post
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ‌ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...

Post
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

 ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA...

Post
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್‌ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್‌ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್‌. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್‌ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್...

Post
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ...

Post
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...

Post
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ...

Post
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು

ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು

ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ. ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ,...

Post
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ‌. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...

error: Content is protected !!